BIGG BREAKING NEWS: ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ; ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಮಾಡಿದ ಪೋಷಕರು

ಮಂಗಳೂರು: ನಗರದಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ಸಿಕ್ಕಿದೆ. ಮಂಗಳೂರು ಬ್ಲಾಸ್ಟ್‌ ಹಿಂದೆ ಶಾರಿಕ್‌ ಕೈವಾಡವಿರುವುದು ಕನ್ಫರ್ಮ್‌ ಆಗಿದೆ. BIG UPDATE: ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣ; ಆರೋಪಿ ಶಾರೀಕ್ ಗುರುತು ಪತ್ತೆ ಹಚ್ಚಲು ಪೋಷಕರ ಮೊರೆ ಹೋದ ಪೊಲೀಸರು   ಗಾಯಾಳು ಶಾರಿಕ್‌ ನನ್ನು ಪೋಷಕರು ಗುರುತು ಪತ್ತೆ ಹಚ್ಚಿದ್ದಾರೆ. ಗಾಯಾಳು ಶಾರಿಕ್‌ ಎಂದು ಪೋಷಕರು ಖಚಿತಪಡಿಸಿದ್ದಾರೆ. ಪೊಲೀಸರ ಎದುರೇ ಶಾರಿಕ್‌ ಎಂದು ಪೋಷಕರು ಖಚಿತಪಡಿಸಿದ್ದಾರೆ. ಶಾರಿಕ್‌ ಗೆ ತಿಂಡಿ, ನೀರಿನ … Continue reading BIGG BREAKING NEWS: ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌ ; ಶಂಕಿತ ಆರೋಪಿ ಶಾರೀಕ್ ಗುರುತು ಪತ್ತೆ ಮಾಡಿದ ಪೋಷಕರು