BREAKING: ಮಂಡ್ಯ ಕೆರಗೋಡಿ ‘ಹನುಮಧ್ವಜ’ ವಿವಾದಕ್ಕೆ ಬಿಗ್ ಟ್ವಿಸ್ಟ್: ಗ್ರಾಮ ಪಂಚಾಯ್ತಿ ‘ನಡವಳಿ ಪುಸ್ತಕ’ವೇ ನಾಪತ್ತೆ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿ ಗ್ರಾಮದಲ್ಲಿ ನಡೆದಿದ್ದಂತ ಹನುಮಧ್ವಜ ಹಾರಾಟ ವಿವಾದಕ್ಕೆ ಈಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಹನುಮಧ್ವಜ ಹಾರಾಟ ಸಂಬಂಧ ಗ್ರಾಮ ಪಂಚಾಯ್ತಿ ನಡೆಸಿದ್ದಂತ ನಡವಳಿಯ ನಿರ್ಣಯದ ಪುಸ್ತಕವೇ ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಮಂಡ್ಯ ತಾಲೂಕಿನ ಕೆರಗೋಡಿ ಗ್ರಾಮದಲ್ಲಿ ಹನುಮಧ್ವಜ ಹಾರಾಟಕ್ಕೂ ಮುನ್ನಾ, ಗ್ರಾಮ ಪಂಚಾಯ್ತಿಯ 22 ಸದಸ್ಯರಿಂದ ಸಭೆ ನಡೆಸಲಾಗಿದೆ. ಈ ಸಭೆಯಲ್ಲಿ 18 ಜನರು ಹನುಮಧ್ವಜ ಹಾರಾಟ ಸಂಬಂಧ ಒಪ್ಪಿಗೆಯನ್ನು ಸೂಚಿಸಿದ್ದಾರೆ. ಇನ್ನುಳಿದವರು ಒಪ್ಪಿಗೆ ಸೂಚಿಲ್ಲ. ಈ ಎಲ್ಲವನ್ನು ಜನವರಿ.25ರಂದು ನಡವಳಿ … Continue reading BREAKING: ಮಂಡ್ಯ ಕೆರಗೋಡಿ ‘ಹನುಮಧ್ವಜ’ ವಿವಾದಕ್ಕೆ ಬಿಗ್ ಟ್ವಿಸ್ಟ್: ಗ್ರಾಮ ಪಂಚಾಯ್ತಿ ‘ನಡವಳಿ ಪುಸ್ತಕ’ವೇ ನಾಪತ್ತೆ