BIGG NEWS : ‘ಪರೇಶ್ ಮೇಸ್ತ’ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ; ಶೆಟ್ಟಿ ಕೆರೆಯಲ್ಲಿ ಜಾರಿ ಬಿದ್ದು ಸಾವು : ‘ಸಿಬಿಐ’ ತನಿಖಾ ವರದಿಯಲ್ಲಿ ಉಲ್ಲೇಖ

ಬೆಂಗಳೂರು: ಪರೇಶ್ ಮೇಸ್ತ ಸಾವಿಗೆ ಬಿಗ್‌ ಟ್ವಿಸ್ಟ್‌ ಸಿಕ್ಕಿದ್ದು, ಪರೇಶ್​​ ಮೇಸ್ತ ಗಲಭೆ ವೇಳೆ ಓಡುತ್ತಿದ್ದಾಗ ಶೆಟ್ಟಿಕೆರೆಯಲ್ಲಿ ಜಾರಿ ಬಿದ್ದು, ಮುಳುಗಿ ಸಾವನ್ನಪ್ಪಿದ್ದಾನೆ ಎಂದು ಸಿಬಿಐ ತನಿಖಾ ವರದಿಯಲ್ಲಿ ಬಹಿರಂಗಗೊಂಡಿದೆ. ಸಿಬಿಐ ಅಧಿಕಾರಿಗಳು ಇಂದು ಹೊನ್ನಾವರದ ನ್ಯಾಯಾಲಯಕ್ಕೆ ಪ್ರಕರಣದ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮೇಸ್ತನನ್ನು  ಹತ್ಯೆ ಮಾಡಲಾಗಿದೆ ಎಂಬ ಆರೋಪಕ್ಕೆ ಯಾವುದೇ ಸಾಕ್ಷ್ಯಗಳಿಲ್ಲ. ಆರೋಪಿಗಳನ್ನು ದೋಷ ಮುಕ್ತಗೊಳಿಸಬಹುದು ತಿಳಿಸಿದೆ. ಕಳೆದ ಐದು ವರ್ಷಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಪರೇಶ್ ಮೇಸ್ತಾ ಸಾವಿಗೆ … Continue reading BIGG NEWS : ‘ಪರೇಶ್ ಮೇಸ್ತ’ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ; ಶೆಟ್ಟಿ ಕೆರೆಯಲ್ಲಿ ಜಾರಿ ಬಿದ್ದು ಸಾವು : ‘ಸಿಬಿಐ’ ತನಿಖಾ ವರದಿಯಲ್ಲಿ ಉಲ್ಲೇಖ