ಬೆಂಗಳೂರು ‘ರಾಮೇಶ್ವರಂ ಕೆಫೆ ಸ್ಫೋಟ’ಕ್ಕೆ ಬಿಗ್ ಟ್ವಿಸ್ಟ್: ‘IED’ ಬಳಸಿರುವ ಬಗ್ಗೆ ಪೊಲೀಸರ ಶಂಕೆ!
ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವಂತ ನಿಗೂಢ ಸ್ಪೋಟಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಅದೇ ಸುಧಾರಿತ ಐಇಡಿ ಬಳಸಿ ಸ್ಪೋಟಿಸಿರೋ ಶಂಕೆಯನ್ನು ಪೊಲೀಸರು ವ್ಯಕ್ತ ಪಡಿಸಿದ್ದಾರೆ. ಇದಕ್ಕೆ ಪುಷ್ಟೀಕರಣ ಎನ್ನುವಂತೆ ಐಡಿ ಮತ್ತು ಐಜಿಪಿ ಅಲೋಕ್ ಮೋಹನ್ ಅವರು ಸುದ್ದಿಗಾರರೊಂದಿಗೆ ಮಾತನಾಡಿ ರಾಮೇಶ್ವರಂ ಕಫೆಯಲ್ಲಿ ಮಧ್ಯಾಹ್ನ 1 ಗಂಟೆಗೆ ಬಾಂಬ್ ಬ್ಲಾಸ್ಟ್ ಆಗಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು, ಎಫ್ಎಸ್ಎಲ್ ತಜ್ಞರ ತಂಡವು ಪರಿಶೀಲನೆ ನಡೆಸುತ್ತಿದೆ. ಶ್ವಾನದಳದ ಸಿಬ್ಬಂದಿಯೂ ಸ್ಥಳದಲ್ಲಿದ್ದಾರೆ. ಪೊಲೀಸರು ಸಂಪೂರ್ಣ ತನಿಖೆಯನ್ನು … Continue reading ಬೆಂಗಳೂರು ‘ರಾಮೇಶ್ವರಂ ಕೆಫೆ ಸ್ಫೋಟ’ಕ್ಕೆ ಬಿಗ್ ಟ್ವಿಸ್ಟ್: ‘IED’ ಬಳಸಿರುವ ಬಗ್ಗೆ ಪೊಲೀಸರ ಶಂಕೆ!
Copy and paste this URL into your WordPress site to embed
Copy and paste this code into your site to embed