BIGG NEWS: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿತ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್;‌ ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು ಗೊತ್ತಾ?

ಬೆಂಗಳೂರು: ನಗರದ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಪಾಗಲ್‌ ಪ್ರೇಮಿ ಚಾಕು ಇರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಕೊಲೆ ಮಾಡಿದ ಕುರಿತು ಆರೋಪಿ ಸ್ಫೋಟಕ ಮಾಹಿತಿ ನೀಡಿದ್ದಾನೆ. ಲಯಸ್ಮಿತಾಳನ್ನು ಹತ್ಯೆ ಮಾಡಲು ನಿಜವಾದ ಕಾರಣ ಏನು ಎಂಬುದನ್ನು ಆರೋಪಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ. ಈ ಕೂಡಲೇ ಮದುವೆಯಾಗಲು ಒಪ್ಪದೇ ನಿರಾಕರಿಸಿದ್ದಕ್ಕೆ ಆಕೆಯನ್ನು ಕೊಲೆ ಮಾಡಿದೆ ಎಂದಿದ್ದು, ಪೊಲೀಸರ ಮುಂದೆ ಬಾಯ್ಬಿಟ್ಟಿದ್ದಾನೆ ಎಂದು ತಿಳಿದುಬಂದಿದೆ. ನಾನು, ಲಯಸ್ಮಿತಾ ಕಳೆದ ಒಂದೂವರೆ ವರ್ಷದಿಂದ ಪ್ರೀತಿ ಮಾಡುತ್ತಿದ್ದೀವಿ. ದೂರದ ಸಂಬಂಧಿಯಾಗಿದ್ದರಿಂದ … Continue reading BIGG NEWS: ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿತ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್;‌ ಪೊಲೀಸರ ಮುಂದೆ ಆರೋಪಿ ಹೇಳಿದ್ದೇನು ಗೊತ್ತಾ?