BREAKING NEWS:ಹಾಸನದಲ್ಲಿ ಅಪಘಾತದಿಂದ ಯುವತಿ ಸಾವಿಗೆ ಬಿಗ್‌ ಟ್ವಿಸ್ಟ್‌; ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್‌ ಪ್ರೇಮಿ ಕಾರಿನಿಂದ ಡಿಕ್ಕಿ ಹೊಡೆದು ಯುವತಿ ಕೊಲೆ

ಹಾಸನ: ಜಿಲ್ಲೆಯಲ್ಲಿ ನಡೆದಿದ್ದ ಯುವತಿ ಅಪಘಾತದಿಂದ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್‌ ಟ್ವಿಸ್ಟ್ ಸಿಕ್ಕಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಪ್ರೇಮಿಯೊಬ್ಬ ಕಾರಿನಿಂದ ಯುವತಿಗೆ ಡಿಕ್ಕಿ ಹೊಡೆದು ಕೊಲೆ ಮಾಡಿರುವುದು ಪೊಲೀಸ್ ತನಿಖೆ ವೇಳೆ ಬಹಿರಂಗವಾಗಿದೆ. Breaking news:‌ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ: 9 ಬಿಜೆಪಿ ಕಾರ್ಯಕರ್ತರ ಬಂಧನ   ಆಗಸ್ಟ್ 3 ರಂದು ಹಾಸನ ಹೊರವಲಯದ ಬೂವನಹಳ್ಳಿ ಕ್ರಾಸ್ ಬಳಿ ಸರಣಿ ಅಪಘಾತ ನಡೆದಿತ್ತು. ಆಲ್ಟೋ ಕಾರೊಂದು ಕೆಲಸಕ್ಕೆ ನಡೆದುಕೊಂಡು ಹೋಗುತ್ತಿದ್ದ ಯುವತಿ … Continue reading BREAKING NEWS:ಹಾಸನದಲ್ಲಿ ಅಪಘಾತದಿಂದ ಯುವತಿ ಸಾವಿಗೆ ಬಿಗ್‌ ಟ್ವಿಸ್ಟ್‌; ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್‌ ಪ್ರೇಮಿ ಕಾರಿನಿಂದ ಡಿಕ್ಕಿ ಹೊಡೆದು ಯುವತಿ ಕೊಲೆ