‘ವಾಲ್ಮೀಕಿ ಅಭಿವೃದ್ಧಿ ನಿಗಮ’ದ ಹಗರಣಕ್ಕೆ ಬಿಗ್ ಟ್ವಿಸ್ಟ್: MD, ಲೆಕ್ಕ ಪರಿಶೋಧಕರ ನಡುವಿನ ‘ಆಡಿಯೋ ವೈರಲ್’

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದಂತ ಅವ್ಯವಹಾರ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಲೆಕ್ಕ ಪರಿಶೋಧಕ, ಎಂ.ಡಿ ನಡುವಿನ ಮಾತುಕತೆಯ ಆಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅದರಲ್ಲಿ ಏನು ಹೇಳಿದ್ದಾರೆ ಅನ್ನೋ ಬಗ್ಗೆ ಮುಂದೆ ಓದಿ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವಂತ 187 ಕೋಟಿ ಹಣ ಅಕ್ರಮ ವರ್ಗಾವಣೆ ಸಂಬಂಧ ಇಂದು ಮಾಜಿ ಸಚಿವ ಬಿ.ನಾಗೇಂದ್ರ ಎಸ್ಐಟಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. ಇದೇ ಸಂದರ್ಭದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ … Continue reading ‘ವಾಲ್ಮೀಕಿ ಅಭಿವೃದ್ಧಿ ನಿಗಮ’ದ ಹಗರಣಕ್ಕೆ ಬಿಗ್ ಟ್ವಿಸ್ಟ್: MD, ಲೆಕ್ಕ ಪರಿಶೋಧಕರ ನಡುವಿನ ‘ಆಡಿಯೋ ವೈರಲ್’