Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುದ್ಧದ ಕಿಚ್ಚಿನ ನಡುವೆಯೂ ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ ತಲುಪಿದ ಎರಡು ಬೃಹತ್ ಗ್ಯಾಸ್ ನೌಕೆಗಳು!

28/03/2026 1:15 PM

BREAKING : ಇಂಧನ ಹೊತ್ತ ಮತ್ತೆರಡು ಭಾರತೀಯ ಹಡಗುಗಳಿಗೆ ಇರಾನ್ ಅನುಮತಿ : ಹೊರ್ಮುಝ್ ಜಲಸಂಧಿಯಿಂದ ತೆರಳಿದ ಹಡಗುಗಳು !

28/03/2026 1:05 PM

ಸಾರ್ವಜನಿಕರಿಗೆ ಗುಡ್ ನ್ಯೂಸ್ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

28/03/2026 1:00 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರ ಬಂಧನ
KARNATAKA

BIG UPDATE : ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರ ಬಂಧನ

By kannadanewsnow0511/06/2024 2:53 PM

ಬೆಂಗಳೂರು: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುರವರೆಗೂ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಮೊದಲು ಪವಿತ್ರ ಗೌಡರ ನೋ ಪೊಲೀಸರು ವಶಕ್ಕೆ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಪೊಲೀಸರು ಸ್ಪಷ್ಟನೆ ನೀಡಿದ್ದು, ನಟ ದರ್ಶನ್ ಸೇರಿದಂತೆ ಪವಿತ್ರಾಗೌಡ ಹಾಗೂ 13 ಜನರನ್ನು ಬಂಧಿಸಲಾಗಿದೆ. ಇಂದು ಸಂಜೆ ಎಲ್ಲರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಮೃತರನ್ನು ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ನಗರ ಆಯುಕ್ತ ಬಿ.ದಯಾನಂದ, “ಜೂನ್ 9 ರಂದು ಶವ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಇದೀಗ 13 ಜನರನ್ನು ಬಂಧಿಸಲಾಗಿದೆ. ಒಬ್ಬ ನಟನನ್ನು ವಶಕ್ಕೆ ತೆಗೆದುಕೊಳ್ಳಲಾಗುತ್ತದೆ. ತನಿಖೆಯ ನಂತರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರಿಗೆ ಗುಡ್ ನ್ಯೂಸ್ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

28/03/2026 1:00 PM2 Mins Read

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಶಿವಮೊಗ್ಗದಲ್ಲಿ ತಂದೆ ಸಾವಿನ ದುಃಖದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿ!

28/03/2026 12:42 PM1 Min Read

ಮೊಬೈಲ್ `ಬ್ಯಾಟರಿ ಲೈಫ್’ ಉಳಿಸುವುದು ಹೇಗೆ? ಫಾಸ್ಟ್ ಚಾರ್ಜರ್ ಬಳಸುವವರು ತಿಳಿಯಲೇಬೇಕು!

28/03/2026 12:31 PM1 Min Read
Recent News

ಯುದ್ಧದ ಕಿಚ್ಚಿನ ನಡುವೆಯೂ ಹಾರ್ಮುಜ್ ಜಲಸಂಧಿ ದಾಟಿ ಗುಜರಾತ್ ತಲುಪಿದ ಎರಡು ಬೃಹತ್ ಗ್ಯಾಸ್ ನೌಕೆಗಳು!

28/03/2026 1:15 PM

BREAKING : ಇಂಧನ ಹೊತ್ತ ಮತ್ತೆರಡು ಭಾರತೀಯ ಹಡಗುಗಳಿಗೆ ಇರಾನ್ ಅನುಮತಿ : ಹೊರ್ಮುಝ್ ಜಲಸಂಧಿಯಿಂದ ತೆರಳಿದ ಹಡಗುಗಳು !

28/03/2026 1:05 PM

ಸಾರ್ವಜನಿಕರಿಗೆ ಗುಡ್ ನ್ಯೂಸ್ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

28/03/2026 1:00 PM

BREAKING : ಭೀಕರ ಅಪಘಾತ : ನಿಂತಿದ್ದ ಬಸ್ ಗೆ ಕಾರು ಡಿಕ್ಕಿಯಾಗಿ 4 ವರ್ಷದ ಮಗು ಸೇರಿ ದಂಪತಿ ಸ್ಥಳದಲ್ಲೇ ಸಾವು!

28/03/2026 12:57 PM
State News
KARNATAKA

ಸಾರ್ವಜನಿಕರಿಗೆ ಗುಡ್ ನ್ಯೂಸ್ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

By kannadanewsnow5728/03/2026 1:00 PM KARNATAKA 2 Mins Read

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ನಾಗರಿಕರು ಸರ್ಕಾರಿ ಕೆಲಸಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆಯುವ ಸಂಪ್ರದಾಯಕ್ಕೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದೆ.…

ರಾಜ್ಯದಲ್ಲಿ ಹೃದಯವಿದ್ರಾವಕ ಘಟನೆ : ಶಿವಮೊಗ್ಗದಲ್ಲಿ ತಂದೆ ಸಾವಿನ ದುಃಖದಲ್ಲಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿ!

28/03/2026 12:42 PM

ಮೊಬೈಲ್ `ಬ್ಯಾಟರಿ ಲೈಫ್’ ಉಳಿಸುವುದು ಹೇಗೆ? ಫಾಸ್ಟ್ ಚಾರ್ಜರ್ ಬಳಸುವವರು ತಿಳಿಯಲೇಬೇಕು!

28/03/2026 12:31 PM

ಆರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ ವಿರುದ್ಧದ ಭೂ ಕಬಳಿಕೆ ಪ್ರಕರಣ ರದ್ದು : ಹೈ ಕೋರ್ಟ್ ಮಹತ್ವದ ತೀರ್ಪು

28/03/2026 12:05 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.