BIG UPDATE : ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರ ಬಂಧನ

ಬೆಂಗಳೂರು: ನಟಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ರೇಣುಕಾ ಸ್ವಾಮಿ ಎಂಬ ವ್ಯಕ್ತಿಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುರವರೆಗೂ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಈ ಮೊದಲು ಪವಿತ್ರ ಗೌಡರ ನೋ ಪೊಲೀಸರು ವಶಕ್ಕೆ ಪಡೆದಿದ್ದರು ಎಂಬ ಮಾಹಿತಿ ಲಭ್ಯವಾಗಿತ್ತು. ಇದೀಗ ಪೊಲೀಸರು ಸ್ಪಷ್ಟನೆ ನೀಡಿದ್ದು, ನಟ ದರ್ಶನ್ ಸೇರಿದಂತೆ ಪವಿತ್ರಾಗೌಡ ಹಾಗೂ 13 ಜನರನ್ನು ಬಂಧಿಸಲಾಗಿದೆ. ಇಂದು ಸಂಜೆ ಎಲ್ಲರನ್ನು … Continue reading BIG UPDATE : ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಒಟ್ಟು 13 ಜನರ ಬಂಧನ