BIG UPDATE: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಬೃಹತ್ ಕಟ್ಟಡ ಕುಸಿತ : ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ!
ಬೆಂಗಳೂರು : ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವಾರು ಪ್ರದೇಶಗಳಲ್ಲಿ ಅವಾಂತರಗಳು ಸೃಷ್ಟಿಯಾಗುತ್ತಿವೆ. ಇದೀಗ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ 16 ಅಂತಸ್ತಿನ ನಿರ್ಮಾಣ ಹಂತದ ಕಟ್ಟಡ ಒಂದು ಕುಸಿದು ಬಿದ್ದಿದ್ದು,ಕಟ್ಟಡದ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗುತ್ತಿದೆ. ಹೌದು ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸುಮಾರು 16 ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಈ ಒಂದು ಘಟನೆ ನಡೆದಿದೆ. ಸ್ಥಳೀಯರು ಹೇಳುತ್ತಿರುವ ಪ್ರಕಾರ … Continue reading BIG UPDATE: ಬೆಂಗಳೂರಿನಲ್ಲಿ ನಿರ್ಮಾಣ ಹಂತದ ಬೃಹತ್ ಕಟ್ಟಡ ಕುಸಿತ : ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರುವ ಶಂಕೆ!
Copy and paste this URL into your WordPress site to embed
Copy and paste this code into your site to embed