BIG UPDATE : ಕಾರವಾರದಲ್ಲಿ ಗುಡ್ಡ ಕುಸಿತದಿಂದ 9 ಜನರ ದುರ್ಮರಣ : 7 ಜನರ ಸಾವು, ಇಬ್ಬರು ನಾಪತ್ತೆ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಅಂಕೋಲಾ ತಾಲೂಕಿನ ಶಿರೂರು ಬಳಿ  ಗುಡ್ಡ ಕುಸಿತದಿಂದ ಮಂದಿ ಮಣ್ಣಿನಡಿ ಸಿಲುಕಿ 7 ಜನರು ಸಾವನ್ನಪ್ಪಿದ್ದ ಘಟನೆಗೆ ಸಂಬಂಧಿಸಿದಂತೆ, ಇದೀಗ 9 ಜನರು ಈ ಒಂದು ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇಬ್ಬರು ನಾಪತ್ತೆಯಾಗಿದ್ದು 7 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಹೌದು ಉತ್ತರ ಕನ್ನಡ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಭಾರೀ ಮಳೆಗೆ ಗುಡ್ಡ ಕುಸಿದು ಏಳು ಮಂದಿ ಸಾವನ್ನಪಿದ್ದಾರೆ ಎಂದು ಉತ್ತರ ಕನ್ನಡ ಸಂಸದ ವಿಶ್ವೇಶ್ವರ … Continue reading BIG UPDATE : ಕಾರವಾರದಲ್ಲಿ ಗುಡ್ಡ ಕುಸಿತದಿಂದ 9 ಜನರ ದುರ್ಮರಣ : 7 ಜನರ ಸಾವು, ಇಬ್ಬರು ನಾಪತ್ತೆ!