Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

07/02/2026 11:18 PM

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM
BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : `ಮಹಾಲಕ್ಷ್ಮಿ ಹತ್ಯೆ ಕೇಸ್’ ಗೆ ಬಿಗ್ ಟ್ವಿಸ್ಟ್ : ದೇಹವನ್ನು 50 ತುಂಡುಗಳಾಗಿ ಕತ್ತರಿಸಿಟ್ಟಿದ್ದ ಫ್ರಿಡ್ಜ್ ನಲ್ಲಿ ಒಂದಕ್ಕಿಂತ ಹೆಚ್ಚು `ಫಿಂಗರ್ ಪ್ರಿಂಟ್’ ಲಭ್ಯ!
KARNATAKA

BIG UPDATE : `ಮಹಾಲಕ್ಷ್ಮಿ ಹತ್ಯೆ ಕೇಸ್’ ಗೆ ಬಿಗ್ ಟ್ವಿಸ್ಟ್ : ದೇಹವನ್ನು 50 ತುಂಡುಗಳಾಗಿ ಕತ್ತರಿಸಿಟ್ಟಿದ್ದ ಫ್ರಿಡ್ಜ್ ನಲ್ಲಿ ಒಂದಕ್ಕಿಂತ ಹೆಚ್ಚು `ಫಿಂಗರ್ ಪ್ರಿಂಟ್’ ಲಭ್ಯ!

By kannadanewsnow5725/09/2024 7:52 AM

ಬೆಂಗಳೂರು : ಇಡೀ ದೇಶವೇ ಬೆಚ್ಚಿ ಬೀಳಿಸುವಂತೆ ಸುದ್ದಿಯಾಗಿರುವ ಬೆಂಗಳೂರಿನ ವೈಯಾಲಿಕಾವಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿಗಾಗಿ ಕೇಂದ್ರ ವಿಭಾಗದ ಪೊಲೀಸರು ಹೊರರಾಜ್ಯಗಳಿಗೆ ತೆರಳಿ ಹಂತಕನ ಶೋಧ ಕಾರ್ಯ ಚುರುಕುಗೊಳಿಸಿದ್ದಾರೆ.ಇದರ ಮಧ್ಯ ಮಹಾಲಕ್ಷ್ಮಿಯ ದೇಹ ತುಂಡು ಮಾಡಿ ಇಟ್ಟಿದ್ದ ಫ್ರಿಜ್ ಅನ್ನು ಇದೀಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ಪತ್ತೆಗಾಗಿ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆ ನಡೆಸುತ್ತಿರುವ ಪೊಲೀಸರು, ಮಹಾಲಕ್ಷ್ಮೀ ಪತಿ ಹೇಮಂತ್ ದಾಸ್ ಶಂಕೆ ವ್ಯಕ್ತಪಡಿಸಿರುವ ವ್ಯಕ್ತಿ ಸೇರಿದಂತೆ ಮೃತಳ ಸಂಪರ್ಕದಲ್ಲಿದ್ದ ಕೆಲವರ ಮೊಬೈಲ್ ಸ್ವಿಚ್ಡ್​ ಆಫ್ ಆಗಿದ್ದು, ಇದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮತ್ತೊಂದೆಡೆ, ಆಕೆಯ ಸಂಪರ್ಕದಲ್ಲಿದವರಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಹರಿತವಾದ ಆಯುಧದಿಂದ ಮಹಾಲಕ್ಷ್ಮೀ ಮೃತದೇಹವನ್ನು ಸುಮಾರು 50 ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್​​ನಲ್ಲಿಟ್ಟು ಹಂತಕ ಎಸ್ಕೇಪ್ ಆಗಿದ್ದಾನೆ. ಸ್ಥಳಕ್ಕೆ ಎಫ್ಎಸ್​​ಎಲ್ ಅಧಿಕಾರಿಗಳು ಬಂದು ತಪಾಸಣೆ ನಡೆಸಿದ್ದರು. ಎಲ್ಲ ರೀತಿಯ ಸ್ಯಾಂಪಲ್​, ಸಾಕ್ಷ್ಯಾಧಾರ ಸಂಗ್ರಹಿಸಿದ್ದ ಅಧಿಕಾರಿಗಳು ಮೃತದೇಹವಿಟ್ಟಿದ್ದ ಫ್ರಿಡ್ಜ್​ನ್ನು ಸೋಮವಾರ ಪರೀಕ್ಷೆಗೆ ತೆಗೆದುಕೊಂಡು ಹೋಗಿದ್ದು, ಫ್ರಿಡ್ಜ್ ಮೇಲೆ ಹಲವು ಕಡೆ ಹಲವು ಬೆರಳಚ್ಚುಗಳು ಪತ್ತೆಯಾಗಿದೆ. ಈ ಮೂಲಕ ಪ್ರಕರಣದಲ್ಲಿ ಒಬ್ಬರಿಗಿಂತ ಹೆಚ್ಚು ಮಂದಿ ಭಾಗಿಯಾಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.

BIG UPDATE : `ಮಹಾಲಕ್ಷ್ಮಿ ಹತ್ಯೆ ಕೇಸ್' ಗೆ ಬಿಗ್ ಟ್ವಿಸ್ಟ್ : ದೇಹವನ್ನು 50 ತುಂಡುಗಳಾಗಿ ಕತ್ತರಿಸಿಟ್ಟಿದ್ದ ಫ್ರಿಡ್ಜ್ ನಲ್ಲಿ ಒಂದಕ್ಕಿಂತ ಹೆಚ್ಚು `ಫಿಂಗರ್ ಪ್ರಿಂಟ್' ಲಭ್ಯ! BIG UPDATE: Big twist to 'Mahalakshmi murder case': More than one 'fingerprint' is available in the fridge where the body was cut into 50 pieces!
Share. Facebook Twitter LinkedIn WhatsApp Email

Related Posts

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

07/02/2026 11:18 PM3 Mins Read

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM1 Min Read
BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM1 Min Read
Recent News

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

07/02/2026 11:18 PM

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM
BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM

ಬಳ್ಳಾರಿ: ಫೆ.9ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

07/02/2026 9:34 PM
State News
KARNATAKA

ಇಂದು ಸಾಗರದಲ್ಲಿ ‘ಹೆಲಿ ಟೂರಿಸಂ’ಗೆ ಮುಗಿಬಿದ್ದ ಜನರು: ಜಸ್ಟ್ ನಾಳೆ, ನಾಡಿದ್ದು ಮಾತ್ರವೇ ‘ಹೆಲಿಕಾಪ್ಟರ್ ಪ್ರವಾಸ’

By kannadanewsnow0907/02/2026 11:18 PM KARNATAKA 3 Mins Read

ಶಿವಮೊಗ್ಗ: ಸಾಗರದ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಹೆಲಿ ಟೂರಿಸಂ ನಿನ್ನೆಯಿಂದ ಆರಂಭಿಸಲಾಗಿತ್ತು. ಮೊದಲ ದಿನ ಕೊಂಚ ಇಳಿಕೆಯಲ್ಲಿದ್ದಂತ…

BIG NEWS : ಶೀಘ್ರ ಬೆಂಗಳೂರು-ಮಂಗಳೂರು ಮಧ್ಯ 2 ‘ವಂದೇ ಭಾರತ್’ ರೈಲು ಸೇವೆ ಆರಂಭ : ಸಚಿವ ಅಶ್ವಿನಿ ವೈಷ್ಣವ್

07/02/2026 9:37 PM
BREAKING NEWS

BREAKING : ಬೆಳಗಾವಿಯಲ್ಲಿ ಭೀಕರ ಅಪಘಾತ : ರಸ್ತೆ ದಾಟುತ್ತಿದ್ದಾಗ ಟ್ರಕ್ ಹರಿದು, ಇಬ್ಬರು ಮಹಿಳೆಯರು ಸಾವು!

07/02/2026 9:36 PM

ಬಳ್ಳಾರಿ: ಫೆ.9ರಂದು ನಗರದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

07/02/2026 9:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.