BIG UPDATE : ಕೇರಳ ಭೀಕರ ಭೂಕುಸಿತದಲ್ಲಿ ಸಾವಿನ ಸಂಖ್ಯೆ 107 ಕ್ಕೆ ಏರಿಕೆ

ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಇಂದು ಬೆಳಿಗ್ಗೆ ಭಾರಿ ಭೂಕುಸಿತ ಸಂಭವಿಸಿದೆ. ಸಧ್ಯ ಈ ಕುರಿತು ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಈವರೆಗೆ 107  ಮೃತದೇಹಗಳನ್ನ ವಶಪಡಿಸಿಕೊಳ್ಳಲಾಗಿದೆ ಮತ್ತು 128 ಜನರು ಗಾಯಗೊಂಡಿದ್ದಾರೆ ಎಂದು ಹೇಳಿದರು. ಭೂಕುಸಿತದಲ್ಲಿ ಪ್ರಾಣ ಕಳೆದುಕೊಂಡ ವಯನಾಡ್ನ 34 ಜನರನ್ನ ಗುರುತಿಸಲಾಗಿದ್ದು, 18 ಶವಗಳನ್ನ ಮೃತರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಕೇರಳ ಸಿಎಂ ಹೇಳಿದರು. ದುರಂತದ ನಂತರ ಕೇರಳ ಸರ್ಕಾರ ಎರಡು ದಿನಗಳ ಶೋಕಾಚರಣೆ … Continue reading BIG UPDATE : ಕೇರಳ ಭೀಕರ ಭೂಕುಸಿತದಲ್ಲಿ ಸಾವಿನ ಸಂಖ್ಯೆ 107 ಕ್ಕೆ ಏರಿಕೆ