Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ಬಣ್ಣ ಹಾಕಿದ 4 ವರ್ಷದ ಮಗುವಿನ ಮೇಲೆ ಕುದಿಯುವ ಬಿಸಿನೀರು ಸುರಿದ ಮಹಿಳೆ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

05/03/2026 9:21 AM

ಇರಾನ್ ವಿರುದ್ಧದ ಯುದ್ಧಕ್ಕೆ ಟ್ರಂಪ್‌ಗೆ ಮುಕ್ತ ಅಧಿಕಾರ: ಅಧ್ಯಕ್ಷರ ಮಿಲಿಟರಿ ಕ್ರಮಕ್ಕೆ ತಡೆ ನೀಡಲು ಅಮೇರಿಕಾ ಸೆನೆಟ್ ನಿರಾಕರಣೆ!

05/03/2026 9:15 AM

ನಿಮ್ಮ ದೇಹದ ಮೇಲಿರುವ `ನರುಳ್ಳೆ-ಕೊಬ್ಬಿನ ಗಂಟು’ ಕರಗಲು ಜಸ್ಟ್ ಹೀಗೆ ಮಾಡಿ !

05/03/2026 9:05 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : ಕಾರು ಅಪಘಾತ ಪ್ರಕರಣ : ಸಚಿವೆ `ಲಕ್ಷ್ಮಿ ಹೆಬ್ಬಾಳ್ಕರ್’ ಗೆ 1 ತಿಂಗಳ ಕಾಲ `ಬೆಡ್ ರೆಸ್ಟ್’ ಗೆ ಸೂಚಿಸಿದ ವೈದ್ಯರು.!
KARNATAKA

BIG UPDATE : ಕಾರು ಅಪಘಾತ ಪ್ರಕರಣ : ಸಚಿವೆ `ಲಕ್ಷ್ಮಿ ಹೆಬ್ಬಾಳ್ಕರ್’ ಗೆ 1 ತಿಂಗಳ ಕಾಲ `ಬೆಡ್ ರೆಸ್ಟ್’ ಗೆ ಸೂಚಿಸಿದ ವೈದ್ಯರು.!

By kannadanewsnow5714/01/2025 11:59 AM

ಬೆಳಗಾವಿ : ಕಾರು ಅಪಘಾತದಲ್ಲಿ ಗಾಯಗೊಂಡಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಒಂದು ತಿಂಗಳ ಕಾಳ ಬೆಡ್ ರೆಸ್ಟ್ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರೋಗ್ಯದ ಬಗ್ಗೆ ವೈದ್ಯ ಡಾ.ರವಿ ಪಾಟೀಲ್ ಮಾಹಿತಿ ಹಂಚಿಕೊಂಡಿದ್ದು, ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಬೆನ್ನಿಗೆ ಗಂಭೀರವಾದ ಪೆಟ್ಟು ಬಿದ್ದಿದೆ. ಭುಜಕ್ಕೂ ಗಾಯಗಳಾಗಿವೆ. ಬೆನ್ನಿನ ಭಾಗದಲ್ಲಿ ಪ್ಯಾಕ್ಚರ್ ಆಗಿದೆ. ಚಿಕಿತ್ಸೆ ಮುಂದುವರೆದಿದೆ, ಆಪರೇಷನ್ ಅಗತ್ಯವಿಲ್ಲ. ಚಿಕಿತ್ಸೆ ಮೂಲಕ ಸರಿಪಡಿಸಲಾಗುವುದು. ಲಕ್ಷ್ಮೀ ಹೆಬ್ಬಾಳಕರ್ ಒಂದು ತಿಂಗಳು ವಿಶ್ರಾಂತಿ ಪಡೆಯುವ ಅಗತ್ಯವಿದೆ. ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

ಎರಡು ದಿನಗಳ ಬಳಿಕ ಸಚಿವೆ ಹೆಬ್ಬಾಳ್ಕರ್ ಅವರ ಆರೋಗ್ಯದ ಸ್ಥಿತಿ ಪರಿಗಣಿಸಿ ಡಿಸ್ಚಾರ್ಜ್ ಮಾಡಲಾಗುತ್ತದೆ. ಸಚಿವೆ ಹೆಬ್ಬಾಳ್ಕರ್ ಅವರಿಗೆ ಒಂದು ತಿಂಗಳು ಬೆಡ್ ರೆಸ್ಟ್ ಬೇಕಾಗುತ್ತದೆ ಚನ್ನರಾಜಟಿಹೊಳಿ ತಲೆಗೆ ಪೆಟ್ಟಾಗಿದ್ದು ಹೆಚ್ಚಿನ ಗಾಯಗಳಾಗಿಲ್ಲ ಎಂದು ಬೆಳಗಾವಿಯ ವಿಜಯ ರವಿ ಪಾಟೀಲ್ ಕುರಿತು ಹೇಳಿಕೆ ನೀಡಿದರು.

ಹೆಬ್ಬಾಳ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಹೆಬ್ಬಾಳ್ಕರ್ ಅವರು ಇಂದು ಬೆಳಿಗ್ಗೆ 6 ಗಂಟೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸಹೋದರ ಚನ್ನರಾಜ್ ಹಟ್ಟಿಹೊಳಿ ಹಾಗೂ ಗನ್ ಮ್ಯಾನ್ ಹಾಗೂ ಹೆಬ್ಬಾಳ್ಕರ್ ಅವರ ಕಾರುಚಾಲಕ ಆಸ್ಪತ್ರೆಗೆ ದಾಖಲಾಗಿದ್ದಾರೆ.ಎಲ್ಲರಿಗೂ ಕೂಡ ಚಿಕಿತ್ಸೆ ನೀಡಿದ್ದೇವೆ ಎಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ.ಎಲ್ಲರಿಗೂ ಪೇನ್ ಕಿಲ್ಲರ್ ಇಂಜೆಕ್ಷನ್ ಎಲ್ಲರಿಗೂ ಸಿಟಿ ಸ್ಕ್ಯಾನ್ ಮಾಡಿದ್ದೇವೆ. ಹೆಬ್ಬಾಳ್ಕರ್ ಅವರಿಗೆ ಯಾವುದೇ ಮೂಳೆಮುರಿತವಾಗಿದೆ. ಬೆನ್ನಿನ L-1 ಮೂಳೆ ಮುರಿತವಾಗಿದೆ. ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ರಸ್ತೆ ಮೇಲೆ ನಾಯಿ ಅಡ್ಡ ಬಂದಿದ್ದಕ್ಕೆ ಅದನ್ನು ತಪ್ಪಿಸಲು ಹೋಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕಾರು ಅಪಘಾತವಾಗಿದ್ದು, ಈ ಒಂದು ಅಪಘಾತದಲ್ಲಿ ಅವರ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಣಾಪಾಯದಿಂದ ಪಾರಾಗಿದ್ದಾರೆ. ಸದ್ಯ ಬೆಳಗಾವಿಯ ವಿಜಯ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

BIG UPDATE: Doctor asks Minister Laxmi Hebbalkar to take 1-month bed rest in car accident case ಕಾರು ಅಪಘಾತ ಪ್ರಕರಣ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ 1 ತಿಂಗಳ ಬೆಡ್ ರೆಸ್ಟ್ ಗೆ ಸೂಚಿಸಿದ ವೈದ್ಯರು.!
Share. Facebook Twitter LinkedIn WhatsApp Email

Related Posts

SHOCKING : ಬಣ್ಣ ಹಾಕಿದ 4 ವರ್ಷದ ಮಗುವಿನ ಮೇಲೆ ಕುದಿಯುವ ಬಿಸಿನೀರು ಸುರಿದ ಮಹಿಳೆ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

05/03/2026 9:21 AM1 Min Read

ನಿಮ್ಮ ದೇಹದ ಮೇಲಿರುವ `ನರುಳ್ಳೆ-ಕೊಬ್ಬಿನ ಗಂಟು’ ಕರಗಲು ಜಸ್ಟ್ ಹೀಗೆ ಮಾಡಿ !

05/03/2026 9:05 AM2 Mins Read

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

05/03/2026 8:42 AM1 Min Read
Recent News

SHOCKING : ಬಣ್ಣ ಹಾಕಿದ 4 ವರ್ಷದ ಮಗುವಿನ ಮೇಲೆ ಕುದಿಯುವ ಬಿಸಿನೀರು ಸುರಿದ ಮಹಿಳೆ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

05/03/2026 9:21 AM

ಇರಾನ್ ವಿರುದ್ಧದ ಯುದ್ಧಕ್ಕೆ ಟ್ರಂಪ್‌ಗೆ ಮುಕ್ತ ಅಧಿಕಾರ: ಅಧ್ಯಕ್ಷರ ಮಿಲಿಟರಿ ಕ್ರಮಕ್ಕೆ ತಡೆ ನೀಡಲು ಅಮೇರಿಕಾ ಸೆನೆಟ್ ನಿರಾಕರಣೆ!

05/03/2026 9:15 AM

ನಿಮ್ಮ ದೇಹದ ಮೇಲಿರುವ `ನರುಳ್ಳೆ-ಕೊಬ್ಬಿನ ಗಂಟು’ ಕರಗಲು ಜಸ್ಟ್ ಹೀಗೆ ಮಾಡಿ !

05/03/2026 9:05 AM

ಮಧ್ಯಪ್ರಾಚ್ಯ ಯುದ್ಧಕ್ಕೆ ಪಾಕಿಸ್ತಾನ ಪ್ರವೇಶ? ಸೌದಿ ಅರೇಬಿಯಾ ಜೊತೆಗಿನ ‘ರಕ್ಷಣಾ ಒಪ್ಪಂದ’ ಈಗ ನಿರ್ಣಾಯಕ!

05/03/2026 9:00 AM
State News
KARNATAKA

SHOCKING : ಬಣ್ಣ ಹಾಕಿದ 4 ವರ್ಷದ ಮಗುವಿನ ಮೇಲೆ ಕುದಿಯುವ ಬಿಸಿನೀರು ಸುರಿದ ಮಹಿಳೆ : ಬೆಚ್ಚಿ ಬೀಳಿಸೋ ವಿಡಿಯೋ ವೈರಲ್ | WATCH VIDEO

By kannadanewsnow5705/03/2026 9:21 AM KARNATAKA 1 Min Read

ನಾಗ್ಪುರ: ಪುಟ್ಟ ಬಾಲಕನೋರ್ವ ಬಣ್ಣ ಹಾಕಿದ ಎಂಬ ಕ್ಷುಲ್ಲಕ ಕಾರಣಕ್ಕೆ ಮಹಿಳೆಯೊಬ್ಬಳು ಆತನ ಮೇಲೆ ಕುದಿಯುವ ಬಿಸಿನೀರು ಎರಚಿದ ಅಮಾನವೀಯ…

ನಿಮ್ಮ ದೇಹದ ಮೇಲಿರುವ `ನರುಳ್ಳೆ-ಕೊಬ್ಬಿನ ಗಂಟು’ ಕರಗಲು ಜಸ್ಟ್ ಹೀಗೆ ಮಾಡಿ !

05/03/2026 9:05 AM

ರಾಜ್ಯ ಸರ್ಕಾರದಿಂದ ವಿಕಲಚೇತನರಿಗೆ `ಉಚಿತ ತ್ರಿಚಕ್ರ ವಾಹನ’ ವಿತರಣೆ : ಈ ಮಾನದಂಡಗಳ ಪಾಲನೆ ಕಡ್ಡಾಯ !

05/03/2026 8:42 AM

ಉಚಿತ ಶಿಕ್ಷಣದ `RTE’ ಶುಲ್ಕ ಮರುಪಾವತಿ: ಖಾಸಗಿ ಶಾಲೆಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 31ರವರೆಗೆ ಗಡುವು ವಿಸ್ತರಣೆ

05/03/2026 7:51 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.