Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಾಹನ ಸವಾರರಿಗೆ ಬಿಗ್ ಶಾಕ್ : `CNG’ ಬೆಲೆಯಲ್ಲಿ ಕೆಜಿಗೆ 2 ರೂ. ಏರಿಕೆ | CNG prices hike

ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ಈ ಆಯಪ್ ಮೂಲಕ ರಸಗೊಬ್ಬರ ಖರೀದಿಸಬಹುದು.!

​”ಇನ್ನೂ ಪಾಠ ಕಲಿತಿಲ್ಲವೇ?”: NEET ಪೇಪರ್ ಸೋರಿಕೆ ವಿವಾದ; ಕೇಂದ್ರ ಸರ್ಕಾರ ಮತ್ತು ಎನ್‌ಟಿಎಗೆ ಸುಪ್ರೀಂ ಕೋರ್ಟ್ ತರಾಟೆ, ನೋಟಿಸ್ ಜಾರಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : ಯಾದಗಿರಿಯಲ್ಲಿ ಭೀಕರ ಅಪಘಾತ ಪ್ರಕರಣ : ದಂಪತಿ, ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಸಾವು!
KARNATAKA

BIG UPDATE : ಯಾದಗಿರಿಯಲ್ಲಿ ಭೀಕರ ಅಪಘಾತ ಪ್ರಕರಣ : ದಂಪತಿ, ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಸಾವು!

By ಸುರೇಶ್‌

ಯಾದಗಿರಿ : ರಾಜ್ಯದಲ್ಲಿ ಮತ್ತೊಂದು ಭೀಕರವಾದಂತಹ ಅಪಘಾತ ಸಂಭವಿಸಿದ್ದು ಬೈಕ್ಗೆ ವೇಗವಾಗಿ ಬಂದು ಸಾರಿಗೆ ಬಸ್ ಗುದ್ದಿದ ಪರಿಣಾಮ ಬೈಕ್ ನಲ್ಲಿ ಚಲಿಸುತ್ತಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬಳಿ ನಡೆದಿದೆ.

ಹೌದು ಬೈಕ್ ಗೆ ಸಾರಿಗೆ ಬಸ್ ಡಿಕ್ಕಿಯಾಗಿ ಐವರು ಸಾವನ್ನಪ್ಪಿರುವ ಘಟನೆ ಯಾದಗಿರಿಯ ಸುರಪುರ ತಾಲೂಕಿನ ತಿಂಥಣಿ ಬಳಿ ಈ ಒಂದು ಭೀಕರ ಅಪಘಾತ ನಡೆದಿದೆ. ತಿಂಥಣಿ ಕಡೆಗೆ ಹೊರಟಿದ್ದ ಬೈಕಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ಬಸ್ ಡಿಕ್ಕಿ ಹೊಡೆದ ಪರಿಣಾಮ ಆಂಜನೇಯ (35) ಪತ್ನಿ ಗಂಗಮ್ಮ (28) ಹಾಗೂ ಅವರ ಮೂವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ಈ ಆಯಪ್ ಮೂಲಕ ರಸಗೊಬ್ಬರ ಖರೀದಿಸಬಹುದು.!

2 Mins Read

BIG NEWS : ರಾಜ್ಯದ ರೈತರ ಗಮನಕ್ಕೆ : `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Mins Read

BIG NEWS : ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ : ಹೀಗಿದೆ ಜಿಲ್ಲಾವಾರು ಮಾಹಿತಿ

2 Mins Read
Recent News

BREAKING : ವಾಹನ ಸವಾರರಿಗೆ ಬಿಗ್ ಶಾಕ್ : `CNG’ ಬೆಲೆಯಲ್ಲಿ ಕೆಜಿಗೆ 2 ರೂ. ಏರಿಕೆ | CNG prices hike

ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ಈ ಆಯಪ್ ಮೂಲಕ ರಸಗೊಬ್ಬರ ಖರೀದಿಸಬಹುದು.!

​”ಇನ್ನೂ ಪಾಠ ಕಲಿತಿಲ್ಲವೇ?”: NEET ಪೇಪರ್ ಸೋರಿಕೆ ವಿವಾದ; ಕೇಂದ್ರ ಸರ್ಕಾರ ಮತ್ತು ಎನ್‌ಟಿಎಗೆ ಸುಪ್ರೀಂ ಕೋರ್ಟ್ ತರಾಟೆ, ನೋಟಿಸ್ ಜಾರಿ!

BIG NEWS : ರಾಜ್ಯದ ರೈತರ ಗಮನಕ್ಕೆ : `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

State News
KARNATAKA

ರೈತರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ ಈ ಆಯಪ್ ಮೂಲಕ ರಸಗೊಬ್ಬರ ಖರೀದಿಸಬಹುದು.!

By kannadanewsnow57 KARNATAKA 2 Mins Read

ಬೆಂಗಳೂರು :ರೈತರಿಗೆ ಕೇಂದ್ರ ಸರ್ಕಾರವು ಸಿಹಿಸುದ್ದಿಯೊಂದನ್ನು ನೀಡಿದ್ದು, ರೈತರು ಇನ್ನು ಮುಂದೆ ಮನೆಯಿಂದಲೇ ತಮಗೆ ಅಗತ್ಯವಿರುವ ರಸಗೊಬ್ಬರವನ್ನು ಖರೀದಿಸಲು ಅವಕಾಶ…

BIG NEWS : ರಾಜ್ಯದ ರೈತರ ಗಮನಕ್ಕೆ : `ಭೂಸ್ವಾಧೀನ’ ಪ್ರಕರಣಗಳಲ್ಲಿ ಭೂಮಿಯ ಬೆಲೆ ನಿಗದಿಪಡಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

BIG NEWS : ಕರ್ನಾಟಕದಲ್ಲಿ 2025-26 ನೇ ಸಾಲಿನಲ್ಲಿ 377 ರೈತರ ಆತ್ಮಹತ್ಯೆ : ಹೀಗಿದೆ ಜಿಲ್ಲಾವಾರು ಮಾಹಿತಿ

ರಾಜ್ಯದಾದ್ಯಂತ ಜೂನ್ 1 ರಿಂದ ಶಾಲೆಗಳು ಪ್ರಾರಂಭ : ಶಿಕ್ಷಕರು, ವಿದ್ಯಾರ್ಥಿಗಳಿಗೆ `AI’ ಹಾಜರಾತಿ ಕಡ್ಡಾಯ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.