BIG UPDATE : ಜಪಾನ್ ವಿಮಾನಕ್ಕೆ ಡಿಕ್ಕಿ ಹೊಡೆದ ವಿಮಾನದಲ್ಲಿದ್ದ 6 ಕೋಸ್ಟ್ ಗಾರ್ಡ್ ಸಿಬ್ಬಂದಿಗಳಲ್ಲಿ ‘ಐವರು’ ನಾಪತ್ತೆ

ಟೋಕಿಯೊ : ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್ಲೈನ್ಸ್ ಜೆಟ್ ಕೋಸ್ಟ್ ಗಾರ್ಡ್ ವಿಮಾನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡಿದೆ. ವಿಮಾನವು ಬೆಂಕಿಯಲ್ಲಿ ಸ್ಫೋಟಗೊಳ್ಳುತ್ತಿರುವುದನ್ನ ವಿಡಿಯೋದಲ್ಲಿ ಕಾಣಬಹುದು. ಎಲ್ಲಾ 379 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ. ಜಪಾನ್ ಕೋಸ್ಟ್ ಗಾರ್ಡ್ ತನ್ನ ವಿಮಾನವೊಂದು ಪ್ರಯಾಣಿಕರ ಜೆಟ್’ಗೆ ಡಿಕ್ಕಿ ಹೊಡೆದಿರುವ ಸಾಧ್ಯತೆಯ ಬಗ್ಗೆ ತನಿಖೆ ನಡೆಸುತ್ತಿದೆ ಎಂದು ಹೇಳಿದೆ. ಕೋಸ್ಟ್ ಗಾರ್ಡ್ ವಿಮಾನದ ಆರು ಸಿಬ್ಬಂದಿಗಳಲ್ಲಿ ಐವರು ನಾಪತ್ತೆಯಾಗಿದ್ದಾರೆ … Continue reading BIG UPDATE : ಜಪಾನ್ ವಿಮಾನಕ್ಕೆ ಡಿಕ್ಕಿ ಹೊಡೆದ ವಿಮಾನದಲ್ಲಿದ್ದ 6 ಕೋಸ್ಟ್ ಗಾರ್ಡ್ ಸಿಬ್ಬಂದಿಗಳಲ್ಲಿ ‘ಐವರು’ ನಾಪತ್ತೆ