BIG NEWS: ‘SSLC ಪರೀಕ್ಷೆ ಫಲಿತಾಂಶ’ದ ಬಗ್ಗೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಬಿಗ್ ಅಪ್ ಡೇಟ್ | SSLC Exam Results

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದಿರುವಂತ ವಿದ್ಯಾರ್ಥಿಗಳು ಫಲಿತಾಂಶ ಯಾವಾಗ ಅನ್ನೋ ತೀವ್ರ ಕುತೂಹಲದಲ್ಲಿ ಇದ್ದೀರಿ. ಪರೀಕ್ಷೆ ಮುಗಿದ ಬೆನ್ನಲ್ಲೇ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ಕೂಡ ನಡೆಸಲಾಗುತ್ತಿದೆ. ಇನ್ನೇನು ಫಲಿತಾಂಶ ಪ್ರಕಟಿಸೋದು ಮಾತ್ರವೇ ಬಾಕಿ ಉಳಿದಿದೆ. ಹಾಗಾದ್ರೆ ಯಾವಾಗ ಫಲಿತಾಂಶ ಪ್ರಕಟವಾಗಲಿದೆ ಅನ್ನೋ ಬಗ್ಗೆ ಬಿಗ್ ಅಪ್ ಡೇಟ್ ಮುಂದೆ ಓದಿ. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ ಹಂಚಿಕೊಳ್ಳಲಾಗಿದೆ. ಎಸ್ … Continue reading BIG NEWS: ‘SSLC ಪರೀಕ್ಷೆ ಫಲಿತಾಂಶ’ದ ಬಗ್ಗೆ ‘ಶಾಲಾ ಶಿಕ್ಷಣ ಇಲಾಖೆ’ಯಿಂದ ಬಿಗ್ ಅಪ್ ಡೇಟ್ | SSLC Exam Results