BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!
ಬೆಂಗಳೂರು : ರಾಜ್ಯ ಸರ್ಕಾರವು ಯಜಮಾನಿಯರಿಗೆ ಸಿಹಿಸುದ್ದಿ ನೀಡಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರ ಖಾತೆಗೆ ಒಂದು ತಿಂಗಳ ಹಣ ವರ್ಗಾವಣೆಯಾಗಿದೆ. ಈ ಮೂರು ತಿಂಗಳ ಬಳಿಕ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ. ಈ ಕುರಿತು ಮಾಹಿತಿ ನೀಡಿರುವ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯಡಿ ಜೂನ್ ತಿಂಗಳ 2000 ರೂ. ವರ್ಗಾವಣೆ ಮಾಡಲಿದೆ. ಸದ್ಯ ಬಾಕಿ ಇರುವ ಇನ್ನೆರಡು ತಿಂಗಳ ಹಣ ಖಾತೆ ಸೇರುವುದು ವಿಳಂಬವಾಗಲಿದೆ. ಸದ್ಯ ಜುಲೈ, ಆಗಸ್ಟ್ ತಿಂಗಳ ಹಣ … Continue reading BIG UPDATE : ಯಜಮಾನಿಯರಿಗೆ ಗುಡ್ ನ್ಯೂಸ್ : ಕೊನೆಗೂ 1 ತಿಂಗಳ ‘ಗೃಹಲಕ್ಷ್ಮಿ’ ಹಣ ಖಾತೆಗೆ ಜಮಾ!
Copy and paste this URL into your WordPress site to embed
Copy and paste this code into your site to embed