Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

3 ವರ್ಷದಲ್ಲಿ ವಿದೇಶಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಹೋಗುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಶೇ.31ರಷ್ಟು ಇಳಿಕೆ : ಕೇಂದ್ರ ಸರ್ಕಾರ

12/02/2026 7:41 PM

BREAKING: ದೇಶದಲ್ಲಿ ‘ನಿಫಾ ವೈರಸ್’ಗೆ ಮತ್ತೊಂದು ಬಲಿ: ಪಶ್ಚಿಮ ಬಂಗಾಳದಲ್ಲಿ ನರ್ಸ್ ಸಾವು

12/02/2026 7:19 PM

‘PF’ ಇರುವವರಿಗೆ ಕೇಂದ್ರದಿಂದ ಮತ್ತೊಂದು ಪ್ರಯೋಜನ ; ಪ್ರತಿ ತಿಂಗಳು ಖಾತೆಗೆ ನಗದು ಜಮಾ, ಈ ಯೋಜನೆ ಪ್ರಯೋಜನ!

12/02/2026 7:17 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : `ಗೃಹಲಕ್ಷ್ಮಿ’ ಖಾತೆಗಳು ಡಿಲೀಟ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ
KARNATAKA

BIG UPDATE : `ಗೃಹಲಕ್ಷ್ಮಿ’ ಖಾತೆಗಳು ಡಿಲೀಟ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ

By kannadanewsnow5703/09/2024 1:28 PM

ಬೆಂಗಳೂರು : ಹಲವರ ಗೃಹಲಕ್ಷ್ಮಿ ಖಾತೆಗೆ ಡಿಲೀಟ್ ಆಗಿವೆ ಎನ್ನುವ ವಿಚಾರವಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರತಿಕ್ರಿಯೆ ನೀಡಿದ್ದು, ಯಾರ ಗೃಹಲಕ್ಷ್ಮಿ ಖಾತೆಯನ್ನು ಡಿಲೀಟ್ ಮಾಡಿಲ್ಲ ಎಂದು ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಖಾತೆಗಳು ಡಿಲೀಟ್ ಆಗಿವೆ ಎನ್ನುವ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಇದುವರೆಗೂ ಒಂದೇ ಒಂದು ಕೂಡ ಡಿಲೀಟ್ ಆಗಿಲ್ಲ. ಯಾರು ಜಿ‌ಎಸ್ ಟಿ, ಆದಾಯ ತೆರಿಗೆ ಕಟ್ಟುತ್ತಿದ್ದಾರೆ, ಅಂತಹವರದ್ದು ಅವರು ಅಪ್ ಲೋಡ್ ಮಾಡಿದಾಗಲೇ ಡಿಲೀಟ್ ಮಾಡಿದ್ದೇವೆ. ನೋಂದಣಿ ಆದ ಬಳಿಕ ನಾವು ಡಿಲೀಟ್ ಮಾಡಿಲ್ಲ. ಎಲ್ಲಾ ಜಿಲ್ಲೆಗಳಿಗೂ 11 ನೇ ಕಂತು ಹಣ ಬಿಡುಗಡೆ ಆಗಿದ್ದು, ಶೀಘ್ರವೇ 12ನೇ ಹಾಗೂ 13ನೇ ಕಂತಿನ ಹಣ ಬಿಡುಗಡೆ ಮಾಡಲಾಗುತ್ತದೆ ಎಂದು ಸಚಿವರು ಹೇಳಿದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ಸಂಬಳ ಆಗದ ವಿಚಾರದ ಕುರಿತು ಸ್ಪಷ್ಟನೆ ನೀಡಿದ ಸಚಿವರು, ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರದ ಅನುದಾನದಲ್ಲಿ ಸಂಬಳ ಕೊಡಲಾಗುತ್ತದೆ. ಈ ರೀತಿಯ ಸಮಸ್ಯೆ ಆಗುತ್ತಿರುವುದು ಇದೇ ಮೊದಲಲ್ಲ. ಕೇಂದ್ರ‌ ಸರ್ಕಾರ ಬಿಡುಗಡೆ ಮಾಡಿದಾಗ ನಾವು ರಾಜ್ಯ ಸರ್ಕಾರದ ಮೊತ್ತ ಸೇರಿಸಿ ಸಂಬಳ ನೀಡಬೇಕಾಗುತ್ತದೆ. ಕೇಂದ್ರದಿಂದ ಹಣ ಇನ್ನೂ ಬಂದಿಲ್ಲ. ಈಗಾಗಲೇ ನಾವು ಮೂರು ನಾಲ್ಕು ಬಾರಿ ಪತ್ರ ಬರೆದಿದ್ದೇವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ನಮ್ಮ ಇಲಾಖೆ ನಿರ್ದೇಶಕರು ಮೊನ್ನೆಯಷ್ಟೇ ದೆಹಲಿಗೆ ಹೋಗಿ ಬಂದಿದ್ದಾರೆ. ಆದಷ್ಟು ಬೇಗ ನೀಡಲಾಗುವುದು. ಗಣಪತಿ ಹಬ್ಬದ ಒಳಗೆ ಸಂಬಳ ನೀಡುವ ಪ್ರಯತ್ನಿಸಲಾಗುವುದು. ನಮ್ಮ ಇಲಾಖೆಯಲ್ಲಿ ಬಹಳಷ್ಟು ಯೋಜನೆಗಳಿಗೆ ಎರಡೂ ಸರ್ಕಾರದ ಅನುದಾನ ಬಳಕೆ ಆಗುತ್ತದೆ. ವಿಳಂಬ ಮೊದಲಿನಿಂದಲೂ ಆಗಿದೆ, ಇನ್ಮುಂದೆ ಈ ರೀತಿ ಆಗದ ಹಾಗೆ ನೋಡಿಕೊಳ್ಳಲಾಗುವುದು ಎಂದರು.

BIG UPDATE : `ಗೃಹಲಕ್ಷ್ಮಿ' ಖಾತೆಗಳು ಡಿಲೀಟ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ BIG UPDATE: 'Grihalakshmi' accounts deleted: Minister Laxmi Hebbalkar
Share. Facebook Twitter LinkedIn WhatsApp Email

Related Posts

BREAKING: ದೇಶದಲ್ಲಿ ‘ನಿಫಾ ವೈರಸ್’ಗೆ ಮತ್ತೊಂದು ಬಲಿ: ಪಶ್ಚಿಮ ಬಂಗಾಳದಲ್ಲಿ ನರ್ಸ್ ಸಾವು

12/02/2026 7:19 PM1 Min Read

ಬಿಕ್ಲು ಶಿವ ಕೊಲೆ ಕೇಸ್: 20ನೇ ಆರೋಪಿ ಅಜಿತ್ ಮಧ್ಯಂತರ ಜಾಮೀನು ತೆರವು, ಶರಣಾಗಲು ಕೋರ್ಟ್ ಆದೇಶ

12/02/2026 7:12 PM1 Min Read

BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಬಂಧನ

12/02/2026 7:06 PM1 Min Read
Recent News

3 ವರ್ಷದಲ್ಲಿ ವಿದೇಶಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಹೋಗುವ ಭಾರತೀಯ ವಿದ್ಯಾರ್ಥಿಗಳ ಸಂಖ್ಯೆ ಶೇ.31ರಷ್ಟು ಇಳಿಕೆ : ಕೇಂದ್ರ ಸರ್ಕಾರ

12/02/2026 7:41 PM

BREAKING: ದೇಶದಲ್ಲಿ ‘ನಿಫಾ ವೈರಸ್’ಗೆ ಮತ್ತೊಂದು ಬಲಿ: ಪಶ್ಚಿಮ ಬಂಗಾಳದಲ್ಲಿ ನರ್ಸ್ ಸಾವು

12/02/2026 7:19 PM

‘PF’ ಇರುವವರಿಗೆ ಕೇಂದ್ರದಿಂದ ಮತ್ತೊಂದು ಪ್ರಯೋಜನ ; ಪ್ರತಿ ತಿಂಗಳು ಖಾತೆಗೆ ನಗದು ಜಮಾ, ಈ ಯೋಜನೆ ಪ್ರಯೋಜನ!

12/02/2026 7:17 PM

ಬಿಕ್ಲು ಶಿವ ಕೊಲೆ ಕೇಸ್: 20ನೇ ಆರೋಪಿ ಅಜಿತ್ ಮಧ್ಯಂತರ ಜಾಮೀನು ತೆರವು, ಶರಣಾಗಲು ಕೋರ್ಟ್ ಆದೇಶ

12/02/2026 7:12 PM
State News
KARNATAKA

BREAKING: ದೇಶದಲ್ಲಿ ‘ನಿಫಾ ವೈರಸ್’ಗೆ ಮತ್ತೊಂದು ಬಲಿ: ಪಶ್ಚಿಮ ಬಂಗಾಳದಲ್ಲಿ ನರ್ಸ್ ಸಾವು

By kannadanewsnow0912/02/2026 7:19 PM KARNATAKA 1 Min Read

ಪಶ್ಚಿಮ ಬಂಗಾಳ: ದೇಶದಲ್ಲಿ ನಿಫಾ ವೈರಸ್ ಗೆ ಮತ್ತೊಂದು ಬಲಿಯಾಗಿದೆ. ಪಶ್ಚಿಮ ಬಂಗಾಳದಲ್ಲಿ ನಿಫಾ ವೈರಸ್ ಸೋಂಕಿನಿಂದ ಬಳಲುತ್ತಿದ್ದಂತ ನರ್ಸ್…

ಬಿಕ್ಲು ಶಿವ ಕೊಲೆ ಕೇಸ್: 20ನೇ ಆರೋಪಿ ಅಜಿತ್ ಮಧ್ಯಂತರ ಜಾಮೀನು ತೆರವು, ಶರಣಾಗಲು ಕೋರ್ಟ್ ಆದೇಶ

12/02/2026 7:12 PM

BREAKING : ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜ್‌ ಬಂಧನ

12/02/2026 7:06 PM

BREAKING: ಬಿಕ್ಲು ಶಿವ ಕೊಲೆ ಕೇಸಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಅರೆಸ್ಟ್

12/02/2026 7:04 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.