Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮನಿ ಡಬ್ಲಿಂಗ್ ಕೇಸ್ ನಲ್ಲಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಚಿತ್ರದುರ್ಗ ನಗರ ಸಭೆ ಮಾಜಿ ಸದಸ್ಯ ಅರೆಸ್ಟ್!

15/03/2026 11:07 AM

BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!

15/03/2026 11:02 AM

BREAKING: ಪಂಚರಾಜ್ಯಗಳ ವಿಧಾನಸಭಾ ಸಮರ: ಇಂದು ಸಂಜೆ ಚುನಾವಣಾ ವೇಳಾಪಟ್ಟಿ ಪ್ರಕಟ !

15/03/2026 11:01 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!
KARNATAKA

BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!

By kannadanewsnow0515/03/2026 11:02 AM

ಚಿತ್ರದುರ್ಗ : ಚಿತ್ರದುರ್ಗದ ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 150A ರಲ್ಲಿ ಭಾನುವಾರ ಬೆಳಿಗ್ಗೆ ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು (ಆರ್‌ಎಸ್‌ಐ) ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಸಬ್ ಇನ್‌ಸ್ಪೆಕ್ಟರ್‌ಗಳು ತೀವ್ರವಾಗಿ ಗಾಯಗೊಂಡಿದ್ದಾರೆ.

ಆರ್‌ಎಸ್‌ಐಗಳಾದ ಮಂಜುನಾಥ್‌, ಅಂಬರೀಷ್‌, ಸಚಿನ್ ಮೃತಪಟ್ಟಿದ್ದಾರೆ. ಸಬ್ ಇನ್‌ಸ್ಪೆಕ್ಟರ್‌ಗಳಾದ ಈಶ್ವ‌ರ್, ಮಹಾಂತೇಶ್‌ ತೀವ್ರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪೊಲೀಸ್‌ ಸಿಬ್ಬಂದಿ ಬೆಂಗಳೂರಿಂದ ಬಳ್ಳಾರಿಗೆ ತೆರಳುವ ವೇಳೆ ಹೆಗ್ಗೆರೆ ಬಳಿ ಎದುರಿನಿಂದ ಬಂದ ಲಾರಿಗೆ ಕಾರು ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆಯ ನಂತರ 2 ಗಂಟೆಗೂ ಹೆಚ್ಚು ಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಅಪಘಾತ ಸ್ಥಳ ಹಿರಿಯೂರು ತಾಲ್ಲೂಕು ಐಮಂಗಲ ಪೊಲೀಸ್‌ ಠಾಣಯಲ್ಲಿದ್ದು ಪ್ರಕರಣ ದಾಖಲಾಗಿದೆ.

Share. Facebook Twitter LinkedIn WhatsApp Email

Related Posts

ಮನಿ ಡಬ್ಲಿಂಗ್ ಕೇಸ್ ನಲ್ಲಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಚಿತ್ರದುರ್ಗ ನಗರ ಸಭೆ ಮಾಜಿ ಸದಸ್ಯ ಅರೆಸ್ಟ್!

15/03/2026 11:07 AM1 Min Read

ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ,ಮಠ ದಾರಿ ತಪ್ಪುತ್ತಿದೆ : ಚುಂಚಶ್ರೀಗಳ ವಿರುದ್ದ ನಾಲಿಗೆ ಹರಿಯ ಬಿಟ್ಟ ಕಾಂಗ್ರೆಸ್ ಶಾಸಕ!

15/03/2026 10:47 AM1 Min Read

SHOCKING : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 3,255 ಮಹಿಳೆಯರು ಕಣ್ಮರೆ : ಬೆಂಗಳೂರಲ್ಲೆ ಅತೀ ಹೆಚ್ಚು ಕೇಸ್ ದಾಖಲು!

15/03/2026 10:26 AM2 Mins Read
Recent News

ಮನಿ ಡಬ್ಲಿಂಗ್ ಕೇಸ್ ನಲ್ಲಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಚಿತ್ರದುರ್ಗ ನಗರ ಸಭೆ ಮಾಜಿ ಸದಸ್ಯ ಅರೆಸ್ಟ್!

15/03/2026 11:07 AM

BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!

15/03/2026 11:02 AM

BREAKING: ಪಂಚರಾಜ್ಯಗಳ ವಿಧಾನಸಭಾ ಸಮರ: ಇಂದು ಸಂಜೆ ಚುನಾವಣಾ ವೇಳಾಪಟ್ಟಿ ಪ್ರಕಟ !

15/03/2026 11:01 AM

ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ,ಮಠ ದಾರಿ ತಪ್ಪುತ್ತಿದೆ : ಚುಂಚಶ್ರೀಗಳ ವಿರುದ್ದ ನಾಲಿಗೆ ಹರಿಯ ಬಿಟ್ಟ ಕಾಂಗ್ರೆಸ್ ಶಾಸಕ!

15/03/2026 10:47 AM
State News
KARNATAKA

ಮನಿ ಡಬ್ಲಿಂಗ್ ಕೇಸ್ ನಲ್ಲಿ, ಪೋಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ : ಚಿತ್ರದುರ್ಗ ನಗರ ಸಭೆ ಮಾಜಿ ಸದಸ್ಯ ಅರೆಸ್ಟ್!

By kannadanewsnow0515/03/2026 11:07 AM KARNATAKA 1 Min Read

ಚಿತ್ರದುರ್ಗ : ಮನಿ ಡಬ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ನಗರ ಸಭೆ ಮಾಜಿ ಸದಸ್ಯ ಚಂದ್ರಶೇಖರನನ್ನು ಇದೀಗ ಪೊಲೀಸರು ಅರೆಸ್ಟ್…

BIG UPDATE : ಚಿತ್ರದುರ್ಗದಲ್ಲಿ ಕಾರು ಲಾರಿ ಮಧ್ಯ ಭೀಕರ ಅಪಘಾತ : ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟ‌ರ್ ಸಾವು!

15/03/2026 11:02 AM

ಸ್ವಾಮೀಜಿಗಳು ಹೆಜ್ಜೆ ತಪ್ಪುತ್ತಿದ್ದಾರೆ,ಮಠ ದಾರಿ ತಪ್ಪುತ್ತಿದೆ : ಚುಂಚಶ್ರೀಗಳ ವಿರುದ್ದ ನಾಲಿಗೆ ಹರಿಯ ಬಿಟ್ಟ ಕಾಂಗ್ರೆಸ್ ಶಾಸಕ!

15/03/2026 10:47 AM

SHOCKING : ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ 3,255 ಮಹಿಳೆಯರು ಕಣ್ಮರೆ : ಬೆಂಗಳೂರಲ್ಲೆ ಅತೀ ಹೆಚ್ಚು ಕೇಸ್ ದಾಖಲು!

15/03/2026 10:26 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.