BIG UPDATE : ನನಗೆ ‘ED’ಯಿಂದ ಯಾವುದೇ ನೋಟಿಸ್ ಬಂದಿಲ್ಲ : ಸಚಿವ ಭೈರತಿ ಸುರೇಶ್ ಸ್ಪಷ್ಟನೆ
ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಭೈರತಿ ಸುರೇಶ್ ಗೆ ಇಡಿ ನೋಟಿಸ್ ನೀಡಲಾಗಿದೆ ಎಂಬ ವಿಚಾರಕ್ಕೆ ಸಚಿವ ಭೈರತಿ ಸುರೇಶ್ ಪ್ರತಿಕ್ರಿಯೆ ನೀಡಿದ್ದು, ನನಗೆ ಇಡಿ ಆಗಲಿ ಇನ್ಯಾವುದೇ ತನಿಖಾ ಸಂಸ್ಥೆಯಿಂದ ನೋಟಿಸ್ ಬಂದಿಲ್ಲ ಎಂದು ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಸ್ಪಷ್ಟನೆ ನೀಡಿದರು. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾಕೆ ನೋಟಿಸ್ ಬಂದಿದೆ ಅಂತ ಸುಳ್ಳು ಸುದ್ದಿ ಹರಡಿಸುತ್ತಿರಾ? ನಾನೇನು ಅಂತ ಪಾಪ ಮಾಡಿದೀನಿ ನನಗೆ ಗೊತ್ತಾಗ್ತಿಲ್ಲ ಈ ರೀತಿ ಸುಳ್ಳು … Continue reading BIG UPDATE : ನನಗೆ ‘ED’ಯಿಂದ ಯಾವುದೇ ನೋಟಿಸ್ ಬಂದಿಲ್ಲ : ಸಚಿವ ಭೈರತಿ ಸುರೇಶ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed