Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM

ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ

10/04/2026 5:35 PM

ಕೇರಳಂ ಬಾಲಕಿ ಶ್ರೀನಂದಾ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್: ತಂದೆ ಬೈದಿದ್ದಕ್ಕೆ ಆತ್ಮಹತ್ಯೆ ಶಂಕೆ

10/04/2026 5:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE : ಮಹಾಲಕ್ಷ್ಮಿ ಹತ್ಯೆಗೈದು ದೇಹವನ್ನು 59 ಪೀಸ್ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದೆ : ಹಂತಕ `ಮುಕ್ತಿ ರಂಜನ್ ರಾಯ್’ ಡೆತ್ ನೋಟ್ ಪತ್ತೆ!
KARNATAKA

BIG UPDATE : ಮಹಾಲಕ್ಷ್ಮಿ ಹತ್ಯೆಗೈದು ದೇಹವನ್ನು 59 ಪೀಸ್ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದೆ : ಹಂತಕ `ಮುಕ್ತಿ ರಂಜನ್ ರಾಯ್’ ಡೆತ್ ನೋಟ್ ಪತ್ತೆ!

By kannadanewsnow5726/09/2024 7:24 AM

ಬೆಂಗಳೂರು : ಬೆಂಗಳೂರಿನ ವೈಯಾಲಿಕಾವಲ್ ನ ಮಹಾಲಕ್ಷ್ಮಿ ಭೀಕರ ಹತ್ಯೆ ಪ್ರಕರಣದ ಆರೋಪಿ ಮುಕ್ತಿ ರಂಜನ್ ರಾಯ್ ಎನ್ನುವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದು, ಇದೀಗ ಆತನ ಡೆತ್ ನೋಟ್ ಪತ್ತೆಯಾಗಿದ್ದು, ಸ್ಪೋಟಕ ರಹಸ್ಯ ಬಯಲಾಗಿದೆ.

ಹೌದು, ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಮುಕ್ತಿ ರಂಜನ್ ರಾಯ್ ಬೆಂಗಳೂರು ಬಿಟ್ಟು ಪರಾರಿಯಾಗಿದ್ದ. ಆತ ಪಶ್ಚಿಮ ಬಂಗಾಳದಲ್ಲಿ ಇದ್ದಾನೆ ಎಂದು ಪೊಲೀಸರಿಗೆ ಮಾಹಿತಿ ದೊರಕಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಆತನನ್ನು ಬಂದಿಸಲು ಬೆಂಗಳೂರಿನಿಂದ ಒಂದು ತಂಡ ತೆರಳಿತ್ತು. ಇದೀಗ ಮಹಾಲಕ್ಷ್ಮಿ ಕೊಲೆ ಆರೋಪಿ ಆಗಿರುವಂತಹ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೀಗ ಆತ್ಮಹತ್ಯೆಗೆ ಮುನ್ನ ಆತ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದೆ.

ಹಂತಕನ ಡೆತ್ ನೋಟ್

ಸೆಪ್ಟೆಂಬರ್ 3 ರಂದು ನಾನು ಬೆಂಗಳೂರಿನ ಮಹಾಲಕ್ಷ್ಮಿ ಮನೆಗೆ ಹೋಗಿದ್ದೆ. ವೈಯಕ್ತಿಕವಾಗಿ ಆಕೆ ನನ್ನೊಂದಿಗೆ ಜಗಳ ಮಾಡುತ್ತಿದ್ದಳು. ಹೀಗಾಗಿ ಸೆ.3 ರಂದು ಮಹಾಲಕ್ಷ್ಮಿಯನ್ನು ಹತ್ಯೆ ಮಾಡಿದ್ದೇನೆ ಎಂದು ಮುಕ್ತಿ ರಂಜನ್ ರಾಯ್ ಡೆತ್ ನೋಟ್ ನಲ್ಲಿ ಬರೆದಿದ್ದಾನೆ.

ಮಹಾಲಕ್ಷ್ಮಿ ನನ್ನ ಮೇಲೆ ಹಲ್ಲೆ ಮಾಡಿದ್ದಳು. ಇದರಿಂದ ಕೋಪಗೊಂಡು ನಾನು ಅವಳನ್ನು ಹತ್ಯೆ ಮಾಡಿದ್ದೇನೆ. ಕೊಲೆ ಮಾಡಿದ ಬಳಿಕ ದೇಹವನ್ನು 59 ಪೀಸ್ ಮಾಡಿ ಫ್ರಿಡ್ಜ್ ನಲ್ಲಿ ಇಟ್ಟಿದ್ದೆ. ಆಕೆಯ ವರ್ತನೆಯಿಂದ ಬೇಸೆತ್ತು ಈ ಕೃತ್ಯ ಮಾಡಿದ್ದೇನೆ ಎಂದು ಬರೆದಿದ್ದಾನೆ.

BIG UPDATE : ಮಹಾಲಕ್ಷ್ಮಿ ಹತ್ಯೆಗೈದು ದೇಹವನ್ನು 59 ಪೀಸ್ ಮಾಡಿ ಫ್ರಿಡ್ಜ್ ನಲ್ಲಿಟ್ಟಿದ್ದೆ : ಹಂತಕ `ಮುಕ್ತಿ ರಂಜನ್ ರಾಯ್' ಡೆತ್ ನೋಟ್ ಪತ್ತೆ! BIG UPDATE: I killed Mahalakshmi cut her body into 59 pieces and kept it in the fridge: Mukti Ranjan Roy's death note found
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM2 Mins Read

ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ

10/04/2026 5:35 PM1 Min Read

ಕೇರಳಂ ಬಾಲಕಿ ಶ್ರೀನಂದಾ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್: ತಂದೆ ಬೈದಿದ್ದಕ್ಕೆ ಆತ್ಮಹತ್ಯೆ ಶಂಕೆ

10/04/2026 5:32 PM1 Min Read
Recent News

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

10/04/2026 5:39 PM

ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ

10/04/2026 5:35 PM

ಕೇರಳಂ ಬಾಲಕಿ ಶ್ರೀನಂದಾ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್: ತಂದೆ ಬೈದಿದ್ದಕ್ಕೆ ಆತ್ಮಹತ್ಯೆ ಶಂಕೆ

10/04/2026 5:32 PM

GOOD NEWS: ಪೋಷಕರಿಗೆ ಗುಡ್ ನ್ಯೂಸ್: 1ನೇ ತರಗತಿ ಸೇರಲು ವಯೋಮಿತಿ ಸಡಿಲಿಸಿ ರಾಜ್ಯ ಸರ್ಕಾರ ಆದೇಶ

10/04/2026 5:10 PM
State News
KARNATAKA

ರಾಜ್ಯದಲ್ಲಿ ಜಲವಿದ್ಯುತ್ ಉತ್ಪಾದನೆಯಲ್ಲಿ ದಾಖಲೆ ಬರೆದ KPCL: ಬರೋಬ್ಬರಿ 15,509 ದಶಲಕ್ಷ ಯೂನಿಟಿ ಉತ್ಪಾದನೆ

By kannadanewsnow0910/04/2026 5:39 PM KARNATAKA 2 Mins Read

ಬೆಂಗಳೂರು : ವಿದ್ಯುತ್ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಸರ್ಕಾರಿ ಸ್ವಾಮ್ಯದ ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) 2025-26ನೇ ಸಾಲಿನಲ್ಲಿ…

ಬೆಂಗಳೂರಲ್ಲಿ ‘ಝಾಂಬಿ ಡ್ರಗ್ಸ್’ ಸುಳ್ಳು ಸುದ್ದಿ: ವಿಡಿಯೋ ಹರಿಬಿಟ್ಟಿದ್ದ ಯುವಕ ಪೊಲೀಸ್ ವಶಕ್ಕೆ

10/04/2026 5:35 PM

ಕೇರಳಂ ಬಾಲಕಿ ಶ್ರೀನಂದಾ ನಿಗೂಢ ಸಾವಿಗೆ ಬಿಗ್ ಟ್ವಿಸ್ಟ್: ತಂದೆ ಬೈದಿದ್ದಕ್ಕೆ ಆತ್ಮಹತ್ಯೆ ಶಂಕೆ

10/04/2026 5:32 PM

GOOD NEWS: ಪೋಷಕರಿಗೆ ಗುಡ್ ನ್ಯೂಸ್: 1ನೇ ತರಗತಿ ಸೇರಲು ವಯೋಮಿತಿ ಸಡಿಲಿಸಿ ರಾಜ್ಯ ಸರ್ಕಾರ ಆದೇಶ

10/04/2026 5:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.