BIG UPDATE : ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಅರೆಸ್ಟ್

ಉತ್ತರಕನ್ನಡ : ಅನೈತಿಕ ಸಂಬಂಧ ಬಯಲು ಮಾಡಿದ್ದಕ್ಕೆ ಭೀಕರವಾಗಿ ಕೊಲೆ ಮಾಡಲಾಗಿದೆ. ಈ ನೆಲೆಯಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅನೈತಿಕ ಸಂಬಂಧವನ್ನು ಮಹಿಳೆಯ ಮಗಳು ಬಯಲು ಮಾಡಿದ್ದಕ್ಕೆ ಓರ್ವನ ಕೊಲೆಯಾಗಿರುವ ಘಟನೆ ಉತ್ತರ ಕನ್ನಡದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿದಂತೆ 7 ಜನರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಗಂಭೀರವಾಗಿ ಗಾಯಗೊಂಡಂತಹ ವಸಂತ ನಾಯಕ್ ಎನ್ನುವ ವ್ಯಕ್ತಿ ಇದೀಗ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ವಸಂತ … Continue reading BIG UPDATE : ಅನೈತಿಕ ಸಂಬಂಧದ ಗಲಾಟೆಯಲ್ಲಿ ಓರ್ವನ ಹತ್ಯೆ : ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಜನ ಅರೆಸ್ಟ್