‘EPFO’ ಕುರಿತು ಬಿಗ್ ಅಪ್ಡೇಟ್ ; ಸಂಬಳ ಪರಿಷ್ಕರಣೆ ಕುರಿತು ಕೇಂದ್ರ ಸರ್ಕಾರಕ್ಕೆ ‘ಸುಪ್ರೀಂ ಕೋರ್ಟ್’ ಮಹತ್ವದ ಆದೇಶ!

ನವದೆಹಲಿ : ನೌಕರರ ಭವಿಷ್ಯ ನಿಧಿ (EPFO) ಯೋಜನೆಯಲ್ಲಿ ವೇತನ ಮಿತಿಯನ್ನ ಪರಿಷ್ಕರಿಸುವ ಬಗ್ಗೆ ನಾಲ್ಕು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಕಳೆದ 11 ವರ್ಷಗಳಿಂದ ಈ ಮಿತಿ ಬದಲಾಗದೆ ಉಳಿದಿದೆ. ಸಾಮಾಜಿಕ ಕಾರ್ಯಕರ್ತ ನವೀನ್ ಪ್ರಕಾಶ್ ನೌಟಿಯಾಲ್ ಸಲ್ಲಿಸಿದ್ದ ಅರ್ಜಿಯ ಮೇರೆಗೆ ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎ.ಎಸ್. ಚಂದೂರ್ಕರ್ ಅವರ ಪೀಠವು ಈ ಆದೇಶವನ್ನ ನೀಡಿದೆ. ಅರ್ಜಿಯ ಪ್ರಕಾರ, ಉದ್ಯೋಗಿಗಳಿಗೆ ಸಾಮಾಜಿಕ ಭದ್ರತಾ ಯೋಜನೆಗಳನ್ನು ನಡೆಸುವ … Continue reading ‘EPFO’ ಕುರಿತು ಬಿಗ್ ಅಪ್ಡೇಟ್ ; ಸಂಬಳ ಪರಿಷ್ಕರಣೆ ಕುರಿತು ಕೇಂದ್ರ ಸರ್ಕಾರಕ್ಕೆ ‘ಸುಪ್ರೀಂ ಕೋರ್ಟ್’ ಮಹತ್ವದ ಆದೇಶ!