Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಂದು ವಿಧಾನ ಪರಿಷತ್ ಚುನಾವಣೆ : ಈವರೆಗೆ ಶೇ. 34.78ರಷ್ಟು ಮತದಾನ, 77 ಮತ ಚಲಾವಣೆ!

ಅಮೆರಿಕ-ಇರಾನ್ ನಡುವೆ ಐತಿಹಾಸಿಕ ಕದನ ವಿರಾಮ ಒಪ್ಪಂದ: ಟ್ರಂಪ್-ಪೆಜೆಶ್ಕಿಯಾನ್ ಸಹಿ ಮಾಡಿದ 14 ಪ್ರಮುಖ ಅಂಶಗಳು ಇಲ್ಲಿವೆ

ನೀವು ದಿನ ನಿತ್ಯ ಬಳಸುವ ಈ ಅದ್ಭುತ ಆವಿಷ್ಕಾರಗಳ ಹಿಂದಿರುವ ‘ಅಜ್ಞಾತ’ ಸಾಧಕರು ಯಾರು ಗೊತ್ತಾ?

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮೀ ಯೋಜನೆ’ ಬಗ್ಗೆ ಬಿಗ್ ಅಪ್ ಡೇಟ್: ‘ಹಣ ಬಾರದಿದ್ರೇ’ ಹೀಗೆ ಮಾಡಲು ಸೂಚನೆ
KARNATAKA

ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮೀ ಯೋಜನೆ’ ಬಗ್ಗೆ ಬಿಗ್ ಅಪ್ ಡೇಟ್: ‘ಹಣ ಬಾರದಿದ್ರೇ’ ಹೀಗೆ ಮಾಡಲು ಸೂಚನೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆ ಹಣ ಬಾರದೇ ಇದ್ದವರಿಗೆ ಮತ್ತೊಂದು ಅಪ್ ಡೇಟ್ ನೀಡಲಾಗಿದೆ. ಅದೇ ಯಜಮಾನಿಯರಿಗೆ ಹಣ ಬಾರದೇ ಇದ್ರೆ, ಈ ಸಮಸ್ಯೆ ನಿವಾರಿಸಿಕೊಳ್ಳುವಂತೆ ಸೂಚಿಸಿದೆ.

ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೃಹ ಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಂಡು, ಕೆಲ ಯಜಮಾನಿ ಮಹಿಳೆಯರಿಗೆ ಹಣ ಬಾರದೇ ಇರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಮಸ್ಯೆ ನಿವಾರಣೆಗಾಗಿ ಯಜಮಾನಿಯರು ಕೆಲ ತಾಂತ್ರಿಕ ಸಮಸ್ಯೆ ನಿವಾರಿಸಿಕೊಳ್ಳುವಂತೆ ತಿಳಿಸಿದೆ.

ಸರ್ಕಾರದ ಗೃಹ ಲಕ್ಷ್ಮೀ ಯೋಜನೆ ರೂ.2000 ಹಣ ಬಾರದಂತ ಯಜಮಾನಿ ಮಹಿಳೆಯರು, ತಪ್ಪದೇ ಕೆವೈಸಿ ಮಾಡಿಸುವಂತೆ ತಿಳಿಸಿದೆ. ಅಲ್ಲದೇ ಬ್ಯಾಂಗ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡಬೇಕು. ರೇಷನ್ ಕಾರ್ಡ್ ನಲ್ಲಿರೋ ಪ್ರತಿಯೊಬ್ಬ ಸದಸ್ಯರ ಕೆವೈಸಿ ಅಪ್ ಡೇಟ್ ಆಗಿರಬೇಕು ಅಂತ ಹೇಳಿದೆ.

ಇನ್ನೂ ರೇಷನ್ ಕಾರ್ಡ್ ಸದಸ್ಯರು ಬ್ಯಾಂಕ್ ಗಳಿಗೆ ತೆರಳಿ ತಮ್ಮ ಆಧಾರ್ ಸಂಖ್ಯೆ ನೀಡಿ, ಕೈವೈಸಿ ಅಪ್ ಡೇಟ್ ಮಾಡಿಸಬೇಕು. ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳು NPCI ಮಾಡಿಸೋದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಯಲ್ಲಿನ ಹೆಸರು, ಆಧಾರ್ ಕಾರ್ಡ್ ನಲ್ಲಿನ ಹೆಸರು ಒಂದೇ ಆಗಿದ್ಯಾ ಅಂತ ಚೆಕ್ ಮಾಡಿ. ತಪ್ಪಿದ್ದರೇ ಸರಿ ಪಡಿಸಿಕೊಳ್ಳುವಂತೆ ತಿಳಿಸಿದೆ.

ಈ ಎಲ್ಲಾ ತಾಂತ್ರಿಕ ಸಮಸ್ಯೆಯನ್ನು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾದಂತ ಯಜಮಾನಿ ಮಹಿಳೆಯರು ಮಾಡಿಕೊಂಡಿದ್ದೇ ಆದಲ್ಲಿ, ಪ್ರತಿ ತಿಂಗಳು ರೂ.2000 ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಅಂತ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

ಕಲುಷಿತ ನೀರು ಪ್ರಕರಣ ವರದಿಯಾದ್ರೇ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ: ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ

ಮೇ 31ರೊಳಗೆ ಪ್ಯಾನ್ ಅನ್ನು ಆಧಾರ್ ಕಾರ್ಡ್‌ನೊಂದಿಗೆ ಲಿಂಕ್ ಮಾಡಿ: ತೆರಿಗೆದಾರರಿಗೆ ಆದಾಯ ತೆರಿಗೆ ಇಲಾಖೆ ಸೂಚನೆ

Share. Facebook Twitter LinkedIn WhatsApp Email

Related Posts

BREAKING : ಇಂದು ವಿಧಾನ ಪರಿಷತ್ ಚುನಾವಣೆ : ಈವರೆಗೆ ಶೇ. 34.78ರಷ್ಟು ಮತದಾನ, 77 ಮತ ಚಲಾವಣೆ!

2 Mins Read

ನೀವು ದಿನ ನಿತ್ಯ ಬಳಸುವ ಈ ಅದ್ಭುತ ಆವಿಷ್ಕಾರಗಳ ಹಿಂದಿರುವ ‘ಅಜ್ಞಾತ’ ಸಾಧಕರು ಯಾರು ಗೊತ್ತಾ?

2 Mins Read

BREAKING : ನನ್ನ ಆತ್ಮಸಾಕ್ಷಿಯಂತೆ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ : ಬಿಜೆಪಿ ಉಚ್ಚಾಟಿತ ಶಾಸಕ ಎಸ್ ಟಿ ಸೋಮಶೇಖರ್

1 Min Read
Recent News

BREAKING : ಇಂದು ವಿಧಾನ ಪರಿಷತ್ ಚುನಾವಣೆ : ಈವರೆಗೆ ಶೇ. 34.78ರಷ್ಟು ಮತದಾನ, 77 ಮತ ಚಲಾವಣೆ!

ಅಮೆರಿಕ-ಇರಾನ್ ನಡುವೆ ಐತಿಹಾಸಿಕ ಕದನ ವಿರಾಮ ಒಪ್ಪಂದ: ಟ್ರಂಪ್-ಪೆಜೆಶ್ಕಿಯಾನ್ ಸಹಿ ಮಾಡಿದ 14 ಪ್ರಮುಖ ಅಂಶಗಳು ಇಲ್ಲಿವೆ

ನೀವು ದಿನ ನಿತ್ಯ ಬಳಸುವ ಈ ಅದ್ಭುತ ಆವಿಷ್ಕಾರಗಳ ಹಿಂದಿರುವ ‘ಅಜ್ಞಾತ’ ಸಾಧಕರು ಯಾರು ಗೊತ್ತಾ?

BREAKING : ನನ್ನ ಆತ್ಮಸಾಕ್ಷಿಯಂತೆ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ : ಬಿಜೆಪಿ ಉಚ್ಚಾಟಿತ ಶಾಸಕ ಎಸ್ ಟಿ ಸೋಮಶೇಖರ್

State News
KARNATAKA

BREAKING : ಇಂದು ವಿಧಾನ ಪರಿಷತ್ ಚುನಾವಣೆ : ಈವರೆಗೆ ಶೇ. 34.78ರಷ್ಟು ಮತದಾನ, 77 ಮತ ಚಲಾವಣೆ!

By ಸುರೇಶ್‌ KARNATAKA 2 Mins Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ವಿಧಾನ ಪರಿಷತ್ತಿನ ಏಳು ಸ್ಥಾನಗಳ ಚುನಾವಣೆಗೆ ಇಂದು (ಗುರುವಾರ) ಬೆಂಗಳೂರಿನ ವಿಧಾನಸೌಧದಲ್ಲಿ…

ನೀವು ದಿನ ನಿತ್ಯ ಬಳಸುವ ಈ ಅದ್ಭುತ ಆವಿಷ್ಕಾರಗಳ ಹಿಂದಿರುವ ‘ಅಜ್ಞಾತ’ ಸಾಧಕರು ಯಾರು ಗೊತ್ತಾ?

BREAKING : ನನ್ನ ಆತ್ಮಸಾಕ್ಷಿಯಂತೆ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ : ಬಿಜೆಪಿ ಉಚ್ಚಾಟಿತ ಶಾಸಕ ಎಸ್ ಟಿ ಸೋಮಶೇಖರ್

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್! ಅರ್ಜಿ ಸಲ್ಲಿಸುವುದು ಹೇಗೆ?

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.