ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮೀ ಯೋಜನೆ’ ಬಗ್ಗೆ ಬಿಗ್ ಅಪ್ ಡೇಟ್: ‘ಹಣ ಬಾರದಿದ್ರೇ’ ಹೀಗೆ ಮಾಡಲು ಸೂಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಗೃಹಲಕ್ಷ್ಮೀ ಯೋಜನೆ ಹಣ ಬಾರದೇ ಇದ್ದವರಿಗೆ ಮತ್ತೊಂದು ಅಪ್ ಡೇಟ್ ನೀಡಲಾಗಿದೆ. ಅದೇ ಯಜಮಾನಿಯರಿಗೆ ಹಣ ಬಾರದೇ ಇದ್ರೆ, ಈ ಸಮಸ್ಯೆ ನಿವಾರಿಸಿಕೊಳ್ಳುವಂತೆ ಸೂಚಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಗೃಹ ಲಕ್ಷ್ಮೀ ಯೋಜನೆಗೆ ನೋಂದಾಯಿಸಿಕೊಂಡು, ಕೆಲ ಯಜಮಾನಿ ಮಹಿಳೆಯರಿಗೆ ಹಣ ಬಾರದೇ ಇರುವ ಬಗ್ಗೆ ದೂರುಗಳು ಬರುತ್ತಿವೆ. ಈ ಸಮಸ್ಯೆ ನಿವಾರಣೆಗಾಗಿ ಯಜಮಾನಿಯರು ಕೆಲ ತಾಂತ್ರಿಕ ಸಮಸ್ಯೆ ನಿವಾರಿಸಿಕೊಳ್ಳುವಂತೆ ತಿಳಿಸಿದೆ. ಸರ್ಕಾರದ ಗೃಹ ಲಕ್ಷ್ಮೀ ಯೋಜನೆ ರೂ.2000 … Continue reading ರಾಜ್ಯ ಸರ್ಕಾರದಿಂದ ‘ಗೃಹಲಕ್ಷ್ಮೀ ಯೋಜನೆ’ ಬಗ್ಗೆ ಬಿಗ್ ಅಪ್ ಡೇಟ್: ‘ಹಣ ಬಾರದಿದ್ರೇ’ ಹೀಗೆ ಮಾಡಲು ಸೂಚನೆ