ಶೀಘ್ರದಲ್ಲೇ ರಾಜ್ಯದಲ್ಲಿ ‘ತಾಲೂಕು, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಚುನಾವಣೆ: ಚುನಾವಣಾ ಆಯೋಗದಿಂದ ಮಹತ್ವದ ಮಾಹಿತಿ | Karnataka TP, ZP Election

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿಯನ್ನು ಘೋಷಣೆ ಮಾಡಿ, ಚುನಾವಣೆಯ ಮುನ್ಸೂಚನೆ ನೀಡಿತ್ತು. ಈ ಬೆನ್ನಲ್ಲೇ ರಾಜ್ಯದ ಚುನಾವಣಾ ಆಯೋಗದ ಚುನಾವಣಾ ಆಯುಕ್ತರು ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ಬಗ್ಗೆ ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಂಸ್ ಸಂಗ್ರೇಶಿ ಅವರು, ಕಳೆದ ನಾಲ್ಕು ವರ್ಷಗಳಿಂದ ಅವಧಿ ಮುಗಿದರೂ ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಹಾಗೂ … Continue reading ಶೀಘ್ರದಲ್ಲೇ ರಾಜ್ಯದಲ್ಲಿ ‘ತಾಲೂಕು, ಜಿಲ್ಲಾ ಪಂಚಾಯ್ತಿ, ಮಹಾನಗರ ಪಾಲಿಕೆ ಚುನಾವಣೆ: ಚುನಾವಣಾ ಆಯೋಗದಿಂದ ಮಹತ್ವದ ಮಾಹಿತಿ | Karnataka TP, ZP Election