BREAKING: ಕಾನೂನು ಹೋರಾಟಕ್ಕೆ ಜಯ ಸಿಗುವ ನಂಬಿಕೆ ಇದೆ :ಜೈಲಿನಿಂದ ರಿಲೀಸ್ ಆದ ಬಳಿಕ ಮುರುಘಾಶ್ರೀ ಫಸ್ಟ್ ರಿಯಾಕ್ಷನ್

ಚಿತ್ರದುರ್ಗ : ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಮುರುಘಾಶ್ರೀಗೆ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇದೀಗ ಕೋರ್ಟ್ ಆದೇಶದ ಪ್ರತಿ ಜಿಲ್ಲಾ ಕಾರಾಗೃಹ ಅಧಿಕಾರಿಗಳ ತಲುಪಿದ್ದರಿಂದ ಚಿತ್ರದುರ್ಗದ ಜೈಲಿನಿಂದ ಮುರುಘಾ ಶ್ರೀಗಳು ಬಿಡುಗಡೆಯಾಗಿದ್ದಾರೆ. ಹೌದು ಪೋಕ್ಸೋ ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಈ … Continue reading BREAKING: ಕಾನೂನು ಹೋರಾಟಕ್ಕೆ ಜಯ ಸಿಗುವ ನಂಬಿಕೆ ಇದೆ :ಜೈಲಿನಿಂದ ರಿಲೀಸ್ ಆದ ಬಳಿಕ ಮುರುಘಾಶ್ರೀ ಫಸ್ಟ್ ರಿಯಾಕ್ಷನ್