BIG UPDATE : ಬೆಂಗಳೂರಲ್ಲಿ ನಿಗೂಢ ಸ್ಪೋಟ ಪ್ರಕರಣ : ಚಿಕಿತ್ಸೆ ಫಲಿಸದೇ ಓರ್ವ ಸಾವು!
ಬೆಂಗಳೂರು : ಅಡುಗೆ ಮಾಡಲು ಸ್ಟವ್ ಮೇಲೆ ಇಟ್ಟಿದ್ದ ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೋಸಿನ ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಸೋಮವಾರ ಬೆಳಿಗ್ಗೆ ಬೆಂಗಳೂರಿನ ಜೆಪಿ ನಗರದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದರು, ತಕ್ಷಣ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಯಿತು, ಆದರೆ ಅದರಲ್ಲಿ ಮೋಸಿನ ಎನ್ನುವ ಗಾಯಾಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಇನ್ನೊರ್ವ ಗಾಯಾಳು ಸಮೀರ್ ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು, ಬೆಂಗಳೂರಿನ ಜೆಪಿ ನಗರದಲ್ಲಿ … Continue reading BIG UPDATE : ಬೆಂಗಳೂರಲ್ಲಿ ನಿಗೂಢ ಸ್ಪೋಟ ಪ್ರಕರಣ : ಚಿಕಿತ್ಸೆ ಫಲಿಸದೇ ಓರ್ವ ಸಾವು!
Copy and paste this URL into your WordPress site to embed
Copy and paste this code into your site to embed