ಸುಭಾಷಿತ :

Wednesday, January 29 , 2020 9:35 PM

‘ಬಿಗ್ ಬಾಸ್ ‘ಮನೆಯಿಂದ ಹೊರಬಿದ್ದ ‘ಅನಿರೀಕ್ಷಿತ ಸ್ಪರ್ಧಿ’ ; ಕಾರಣ ಏನು ಗೊತ್ತಾ..?


Sunday, December 8th, 2019 7:49 pm

ಸಿನಿಮಾ ಡೆಸ್ಕ್ :   ಬಿಗ್ ಬಾಸ್ ಕನ್ನಡ ಸೀಸನ್ 7 ವಾರದ ಎಲಿಮಿನೇಷನ್ ನಡೆದಿದ್ದು, ಯಾರು ಬಿಗ್ ಬಾಸ್ ಮನೆಯಿಂದ ಹೊರಹೋಗಲಿದ್ದಾರೆ ಎಂಬ ಕುತೂಹಲಕ್ಕೆ ಈಗ ತೆರೆ ಬಿದ್ದಿದೆ.

ಹೌದು, ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್  ಮನೆಗೆ ಎಂಟ್ರಿ ಕೊಟ್ಟಿದ್ದ ರಕ್ಷಾ ಸೋಮಶೇಖರ್ ಮನೆಯಿಂದ ಹೊರ ಬಿದ್ದಿದ್ದಾರೆ.   ನವೆಂಬರ್ 25ರಂದು ರಕ್ಷಾ ಬಿಗ್ ಮನೆಯೊಳಗೆ ಎಂಟ್ರಿ ಕೊಟ್ಟಿದ್ದರು. ಬಹುಶ ಯಾರೂ ಕೂಡ ಅಂದುಕೊಂಡಿರಲಿಲ್ಲ. ರಕ್ಷಾ ಇಷ್ಟು ಬೇಗ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಾರೆ ಎಂದು.

ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಾಗಲೇ ರಕ್ಷಾ ನಾನು ಬಿಗ್ ಬಾಸ್ ವಿನ್ನರ್ ಆಗೇ ಆಗುತ್ತೇನೆ ಎಂದು ಹೇಳಿದ್ದರು.  ಇನ್ನೂ  ರಕ್ಷಾ ಎಲಿಮಿನೇಟ್ ಆದ ವಿಚಾರ ಇಂದಿನ ಎಪಿಸೋಡ್ ನಲ್ಲಿ ಅಧಿಕೃತವಾಗಿ ಪ್ರಸಾರವಾಗಲಿದೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions