BREAKING: ಬಿಗ್ ಬಾಸ್ ಸ್ಪರ್ಧಿ ‘ಚಂದನ್ ಶೆಟ್ಟಿ-ನಿವೇದಿತಾ’ ದಾಂಪತ್ಯ ಜೀವನದಲ್ಲಿ ಬಿರುಕು: ‘ವಿಚ್ಚೇದನ’ಕ್ಕಾಗಿ ಅರ್ಜಿ ಸಲ್ಲಿಕೆ

ಬೆಂಗಳೂರು: ಬಿಗ್ ಬಾಸ್ ಕನ್ನಡ ಸ್ಪರ್ಧೆಯಲ್ಲಿ ಪಾಲ್ಗೊಂಡು, ಅಲ್ಲಿಯೇ ಪರಿಚಯವಾಗಿದ್ದಂತ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಜೋಡಿ, ದಾಂಪತ್ಯಕ್ಕೆ ಕಾಲಿಟ್ಟಿತ್ತು. ಇದೀಗ ಕೆಲವೇ ವರ್ಷಗಳಲ್ಲೇ ಚಂದನ್ ಶೆಟ್ಟಿ-ನಿವೇದಿತಾ ದಾಂಪತ್ಯದಲ್ಲಿ ಬಿರುಕು ಬಿಟ್ಟಿದೆ. ಹೀಗಾಗಿ ವಿಚ್ಥೇದನಕ್ಕೆ ಇಬ್ಬರು ಸೆಲೆಬ್ರೆಟಿಗಳು ಅರ್ಜಿ ಸಲ್ಲಿಸಿರೋದಾಗಿ ತಿಳಿದು ಬಂದಿದೆ. Rap ಸಾಂಗ್ ಹಾಡುಗಾರ ಚಂದನ್ ಶೆಟ್ಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ನಿವೇದಿತಾ ದಾಂಪತ್ಯ ಈಗ ಡಿವೋರ್ಸ್ ಹಂತಕ್ಕೆ ತಲುಪಿದೆ. ದಾಂಪತ್ಯದಲ್ಲಿ ಬಿರುಕು ಕಾಣಿಸಿಕೊಂಡ ಪರಿಣಾಮ ಇದೀಗ ಇಬ್ಬರೂ ಪರಸ್ಪರ ಒಪ್ಪಿಗೆ ಮೇರೆಗೆ … Continue reading BREAKING: ಬಿಗ್ ಬಾಸ್ ಸ್ಪರ್ಧಿ ‘ಚಂದನ್ ಶೆಟ್ಟಿ-ನಿವೇದಿತಾ’ ದಾಂಪತ್ಯ ಜೀವನದಲ್ಲಿ ಬಿರುಕು: ‘ವಿಚ್ಚೇದನ’ಕ್ಕಾಗಿ ಅರ್ಜಿ ಸಲ್ಲಿಕೆ