ಬಿಗ್ ಬಾಸ್ ಸ್ಪರ್ಧಿ ‘ಡ್ರೋನ್ ಪ್ರತಾಪ್’ ಗೆ ಮತ್ತೆ ಸಂಕಷ್ಟ :2.50ಕೋಟಿ ರೂ.ಮಾನನಷ್ಟ ಮೊಕದ್ದಮ್ಮೆ ಹೂಡಿದ BBMP ಅಧಿಕಾರಿ

ಬೆಂಗಳೂರು : ಕೋವಿಡ್ ಸಂದರ್ಭದಲ್ಲಿ ಕ್ವಾರಂಟೈನ್ ಆದಾಗ ಬಿಬಿಎಂಪಿ ಅಧಿಕಾರಿ ಒಬ್ಬರು ನನ್ನನ್ನು ಅತ್ಯಂತ ಕೆಟ್ಟ ರೀತಿಯಲ್ಲಿ ನಡೆಸಿಕೊಂಡಿದ್ದಾರೆಂದು ಆರೋಪಿಸಿದ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ಗೆ ಇದೀಗ ಸಂಕಷ್ಟ ಎದುರಾಗಿದ್ದು ಬಿಬಿಎಂಪಿ ಅಧಿಕಾರಿ ಡ್ರೋನ್ ಪ್ರತಾಪ್ ವಿರುದ್ಧ ಮಾನನಷ್ಟ ಮೊಕದಮ್ಮೆ ಹೂಡಿದ್ದಾರೆ ಎಂದು ಹೇಳಲಾಗುತ್ತಿದೆ . ಮಾಹಿತಿ ಪ್ರಕಾರ, ಬಿಬಿಎಂಪಿ ಅಧಿಕಾರಿ ಪ್ರಯಾಗ್ ರಾಜ್ ವಿರುದ್ಧ ಡ್ರೋನ್ ಪ್ರತಾಪ್ ಹಲ್ಲೆ ನಡೆಸಿದ್ದಾರೆಂದು ಈ ಹಿಂದೆ ಹೇಳಿಕೆ ಕೊಟ್ಟಿದ್ದರು. ಆದ್ದರಿಂದ ಪ್ರಯಾಗ್ ಅವರು 50 ಲಕ್ಷ … Continue reading ಬಿಗ್ ಬಾಸ್ ಸ್ಪರ್ಧಿ ‘ಡ್ರೋನ್ ಪ್ರತಾಪ್’ ಗೆ ಮತ್ತೆ ಸಂಕಷ್ಟ :2.50ಕೋಟಿ ರೂ.ಮಾನನಷ್ಟ ಮೊಕದ್ದಮ್ಮೆ ಹೂಡಿದ BBMP ಅಧಿಕಾರಿ