ಬಿಗ್‌ಬಾಸ್‌ ಸ್ಪರ್ಧಿ ‘ಡ್ರೋನ್‌ ಪ್ರತಾಪ್‌’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಬಿಗ್‌ಬಾಸ್‌ ಸ್ಪರ್ಧಿ ಪ್ರತಾಪ್‌ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಸದ್ಯ ಅವರನ್ನು ಬೆಂಗಳೂರಿನ ಆರ್‌ಆರ್‌ ನಗರದಲ್ಲಿರುವ ಎಸ್‌ ಎಸ್‌ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ ಎನ್ನಲಾಗಿದೆ. ಕೆಲವು ಮೂಲಗಳ ಪ್ರಕಾರ ಬಿಗ್‌ ಬಾಸ್‌ ಸ್ಪರ್ಧಿ ಪ್ರತಾಪ್‌ ಅವರು ಖಾಲಿ ಹೊಟ್ಟೆಯಲ್ಲಿ ವಿಟಮಿನ್‌ ಮಾತ್ರಗಳನ್ನು ತೆಗೆದುಕೊಂಡಿದ್ದರು ಈ ಹಿನ್ನಲೆಯಲ್ಲಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ ಎನ್ನಲಾಗಿದೆ. ಈ ನಡುವೆ ಪ್ರತಾಪ್‌ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು ಎನ್ನಲಾಗುತಿತ್ತು, ಆದರೆ ಅದೆಲ್ಲ ಸುಳ್ಳು ಅಂಥ ಸಂಬಂಧಪಟ್ಟ ವಾಹಿನಿಯ ಪಿಆರ್‌ಓ ಮಾಧ್ಯಮಗಳಿಗೆ ಮಾಹಿತಿ … Continue reading ಬಿಗ್‌ಬಾಸ್‌ ಸ್ಪರ್ಧಿ ‘ಡ್ರೋನ್‌ ಪ್ರತಾಪ್‌’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು