ಇಂದಿನಿಂದ ಬಿಗ್ ಬಾಸ್ ಕನ್ನಡ 11ರ ಹವಾ ಆರಂಭ: ಇವರೇ ನೋಡಿ ದೊಡ್ಮನೆ ಪ್ರವೇಶಿಸುವ ಸ್ಪರ್ಧಿಗಳು | Bigg Boss Kannada 11

ಬೆಂಗಳೂರು: ತೀವ್ರ ಕೂತೂಹಲ ಮೂಡಿಸಿದ್ದಂತ ಬಿಗ್ ಬಾಸ್ ಕನ್ನಡ 11 ಆವೃತ್ತಿಯು ಇಂದಿನಿಂದ ಕಲರ್ಸ್ ಕನ್ನಡದಲ್ಲಿ ಆರಂಭಗೊಳ್ಳಲಿದೆ. ಈ ಸ್ಪರ್ಧೆಯಲ್ಲಿ ಭಾಗಿಯಾಗುವಂತ ಸ್ಪರ್ಧಿಗಳ ಹೆಸರು ಕೂಡ ರಿವೀಲ್ ಆಗಿದ್ದು, ನಾಲ್ವರು ಹೆಸರು ಫೈನಲ್ ಆಗಿದೆ. ಆ ಬಗ್ಗೆ ಮುಂದೆ ಓದಿ. ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾದ ಬಿಗ್ ಬಾಸ್ ಕನ್ನಡ 11ರ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದೆ. ಇಂದು ಸಂಜೆ 6 ಗಂಟೆಗೆ ಕಲರ್ಸ್ ಕನ್ನಡ ಚಾನಲ್ ನಲ್ಲಿ ಬಿಗ್ ಬಾಸ್ ಹೊಸ ಆವೃತ್ತಿಗೆ ಚಾಲನೆ … Continue reading ಇಂದಿನಿಂದ ಬಿಗ್ ಬಾಸ್ ಕನ್ನಡ 11ರ ಹವಾ ಆರಂಭ: ಇವರೇ ನೋಡಿ ದೊಡ್ಮನೆ ಪ್ರವೇಶಿಸುವ ಸ್ಪರ್ಧಿಗಳು | Bigg Boss Kannada 11