BREAKING: ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸಗೌಡಗೆ 4 ದಿನ ಪೊಲೀಸ್ ಕಷ್ಟಡಿಗೆ
ಬೆಂಗಳೂರು: ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನುಗೌಡ ಅವರಿಗೆ ಅಕ್ರಮವಾಗಿ ಮಗುವನ್ನು ದತ್ತು ಪಡೆದ ಪ್ರಕರಣದಲ್ಲಿ 4 ದಿನ ಪೊಲೀಸ್ ಕಷ್ಟಡಿಗೆ ಕೋರ್ಟ್ ನೀಡಿ ಆದೇಶಿಸಿದೆ. ಮಗುವನ್ನು ಅಕ್ರಮವಾಗಿ ದತ್ತು ಪಡೆದ ಆರೋಪದ ಅಡಿಯಲ್ಲಿ ರೀಲ್ ಸ್ಟಾರ್, ಬಿಗ್ ಬಾಸ್ ಖ್ಯಾತಿಯ ಸೋನು ಗೌಡ ಅವರನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಲಾಗಿತ್ತು. ಸಾಮಾಜಿಕ ಜಾಲತಾಣಗಳ ಮೂಲಕ ತಾನು 6 ರಿಂದ 8 ವರ್ಷದ ಮಗುವನ್ನು ದತ್ತು ಪಡೆದಿರೋದಾಗಿ ರೀಲ್ ಸ್ಟಾರ್ ಸೋನು ಗೌಡ ಹೇಳಿಕೊಂಡಿದ್ದರು. ಅವರ ಹೇಳಿಕೆ ವೈರಲ್ … Continue reading BREAKING: ಬಿಗ್ ಬಾಸ್ ಕನ್ನಡ ಖ್ಯಾತಿಯ ಸೋನು ಶ್ರೀನಿವಾಸಗೌಡಗೆ 4 ದಿನ ಪೊಲೀಸ್ ಕಷ್ಟಡಿಗೆ
Copy and paste this URL into your WordPress site to embed
Copy and paste this code into your site to embed