BREAKING: ಸೆ.28ರಿಂದ ಕನ್ನಡದ ಬಿಗ್ ಬಾಸ್ ಸೀಸನ್ 12 ಆರಂಭ: ನಟ ಸುದೀಪ್ ಘೋಷಣೆ | Bigg Boss Kannada Season 12
ಬೆಂಗಳೂರು: ಕನ್ನಡದ ಬಿಗ್ ಬಾಸ್ ಸೀಸನ್ 12 ಯಾವಾಗಲಿಂದ ಪ್ರಾರಂಭವಾಗಲಿದೆ ಎನ್ನುವಂತ ದಿನಾಂಕವನ್ನು ನಟ ಕಿಚ್ಚ ಸುದೀಪ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಕನ್ನಡದ ಬಿಗ್ ಬಾಸ್ ಸೀಸನ್ 12 ಯಾವಾಗ ಪ್ರಾರಂಭವಾಗಲಿದೆ ಎನ್ನುವಂತ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈಗಾಗಲೇ ಕನ್ನಡದ ಬಿಗ್ ಬಾಸ್ ಸೀಸನ್ 12 ಮೊದಲ ಪ್ರೊಮೋ ಬಿಡುಗಡೆ ಮಾಡಲಾಗಿತ್ತು. ಈ ಕಾರ್ಯಕ್ರಮ ಯಾವಾಗ ಪ್ರಾರಂಭವಾಗಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿತ್ತು. ಇದಕ್ಕೆ ನಟ ಸುದೀಪ್ ತೆರೆ ಎಳೆದಿದ್ದಾರೆ. ಸೆಪ್ಟೆಂಬರ್.28ಕ್ಕೆ ಪ್ರಾರಂಭ ಆಗಲಿದೆ ಎಂಬುದಾಗಿ ಘೋಷಣೆ … Continue reading BREAKING: ಸೆ.28ರಿಂದ ಕನ್ನಡದ ಬಿಗ್ ಬಾಸ್ ಸೀಸನ್ 12 ಆರಂಭ: ನಟ ಸುದೀಪ್ ಘೋಷಣೆ | Bigg Boss Kannada Season 12
Copy and paste this URL into your WordPress site to embed
Copy and paste this code into your site to embed