BIGG BREAKING NEWS : ರಾಜ್ಯದಲ್ಲಿ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯ : ರೋಗಿಗಳ ಪರದಾಟ
ಬೆಂಗಳೂರು : ರಾಜ್ಯದಲ್ಲಿ ನಿನ್ನೆ ಸಂಜೆಯಿಂದ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯವಾಗಿದ್ದು, ನಿನ್ನೆ ಸಂಜೆಯಿಂದ ಬೆಳಗ್ಗೆವರೆಗೂ 108 ಆರೋಗ್ಯ ಕವಚ ಕರೆ ರಿಸೀವ್ ಆಗದೇ ಪರದಾಟ ನಡೆಸಿದ್ದಾರೆ. BREAKING NEWS: ಆಂಧ್ರದ ಖಾಸಗಿ ಆಸ್ಪತ್ರೆ ಕಟ್ಟಡದಲ್ಲಿ ಭಾರಿ ಬೆಂಕಿ ಅವಘಡ, ವೈದ್ಯ ಸೇರಿ ಆತನ ಇಬ್ಬರು ಮಕ್ಕಳು ಸಜೀವ ದಹನ ನಿನ್ನೆ ಸಂಜೆಯಿಂದ ಅಂಬುಲೆನ್ಸ್ ಸೇವೆ ಇಲ್ಲದ ಕಾರಣ ಜನರಿಗೆ ತೀರ ಸಮಸ್ಯೆ ಎದುರಾಗಿದೆ. ತಾಂತ್ರಿಕ ಸಮಸ್ಯೆಯಿಂದ 108 ಸೇವೆ ಸಿಗ್ತಿಲ್ಲ ಅಂತಾ ಹೇಳಲಾಗುತ್ತಿದೆ. ತಾಂತ್ರಿಕ ಸಮಸ್ಯೆಯಿಂದ … Continue reading BIGG BREAKING NEWS : ರಾಜ್ಯದಲ್ಲಿ 108 ಆಂಬ್ಯುಲೆನ್ಸ್ ಸೇವೆ ವ್ಯತ್ಯಯ : ರೋಗಿಗಳ ಪರದಾಟ
Copy and paste this URL into your WordPress site to embed
Copy and paste this code into your site to embed