ಚಿತ್ರದುರ್ಗ : ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಯಲಯದಲ್ಲಿ ರಾತ್ರಿ ಊಟ ಸೇವಿಸಿದ 13 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕರೆ ಪಟ್ಟಣದಲ್ಲಿ ನಡೆದಿದೆ. BIGG NEWS : ರಾಜ್ಯ ಸರ್ಕಾರದಿಂದ ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಸಿಹಿಸುದ್ದಿ : ಬಹುಮಹಡಿ ವಸತಿ ಗೃಹಗಳ ಬೆಲೆ 1 ಲಕ್ಷ ರೂ. ಇಳಿಕೆ ಹೊಳಲ್ಕರೆ ಪಟ್ಟಣದ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯದಲ್ಲಿ ರಾತ್ರಿ ಊಟ ಸೇವಿಸಿದ 53 ವಿದ್ಯಾರ್ಥಿಗಳ ಪೈಕಿ 13 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿದ್ದಾರೆ. ಸದ್ಯ 11 ವಿದ್ಯಾರ್ಥಿಗಳನ್ನು … Continue reading BIGG BREAKING NEWS : ಚಿತ್ರದುರ್ಗದಲ್ಲಿ ಹಾಸ್ಟೆಲ್ ನಲ್ಲಿ ರಾತ್ರಿ ಊಟ ಸೇವಿಸಿ 13 ವಿದ್ಯಾರ್ಥಿಗಳು ಅಸ್ವಸ್ಥ : ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed