ನವದೆಹಲಿ : ಭಾರತದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 13,615 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 13,615 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 20 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525474 ಕ್ಕೆ ಏರಿಕೆಯಾಗಿದೆ.

#COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 13,615 ಹೊಸ ಪ್ರಕರಣಗಳು, 13,265 ಚೇತರಿಕೆಗಳು ಮತ್ತು 20 ಸಾವುಗಳು ವರದಿಯಾಗಿವೆ.

ಸಕ್ರಿಯ ಪ್ರಕರಣಗಳು 1,31,043

ದೈನಂದಿನ ಪಾಸಿಟಿವಿಟಿ ದರ 3.23%

Share.
Exit mobile version