ಬೆಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಈವರೆಗೆ 15 ಜನರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ಇಂದು ಗುಜರಾತಿಗೆ ಪ್ರಧಾನಿ ಮೋದಿ ಭೇಟಿ : ಕೋಟ್ಯಂತರ ಮೊತ್ತದ ಯೋಜನೆಗಳಿಗೆ ಚಾಲನೆ |PM Modi will visit Gujarat today ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಕೇರಳ ಪೊಲೀಸರ ಜೊತೆಗೆ ಚರ್ಚೆ ನಡೆಸಲಾಗುತ್ತಿದೆ. ಇಬ್ಬರು ಜಂಟಿಯಾಗಿ ಕಾರ್ಯಚರಣೆ ನಡೆಸಿದರೆ ಯಶಸ್ವಿಯಾಗುತ್ತೇವೆ. … Continue reading BIGG BREAKING NEWS : ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ನಲ್ಲಿ ಈವರೆಗೆ 15 ಜನರು ವಶಕ್ಕೆ : ಗೃಹ ಸಚಿವ ಅರಗ ಜ್ಞಾನೇಂದ್ರ
Copy and paste this URL into your WordPress site to embed
Copy and paste this code into your site to embed