ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,139 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 20,139 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525557 ಕ್ಕೆ ಏರಿಕೆಯಾಗಿದೆ.

COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 20,139 ಹೊಸ ಪ್ರಕರಣಗಳು, 16,482 ಚೇತರಿಕೆಗಳು ಮತ್ತು 38 ಸಾವುಗಳು ವರದಿಯಾಗಿವೆ.

ಸಕ್ರಿಯ ಪ್ರಕರಣಗಳು 1,36,076

ದೈನಂದಿನ ಪಾಸಿಟಿವಿಟಿ ದರ 5.10%

Share.
Exit mobile version