BIGG BREAKING NEWS : ದೇಶದಲ್ಲಿ ಮತ್ತೆ ದಿಢೀರ್ ಏರಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 20,139 ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 20,139 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 20,139 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 38 ಮಂದಿ ಮೃತಪಟ್ಟಿದ್ದು, ಈ ಮೂಲಕ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525557 ಕ್ಕೆ ಏರಿಕೆಯಾಗಿದೆ. COVID19 | ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ … Continue reading BIGG BREAKING NEWS : ದೇಶದಲ್ಲಿ ಮತ್ತೆ ದಿಢೀರ್ ಏರಿಕೆ ಕಂಡ ಕೊರೊನಾ : 24 ಗಂಟೆಯಲ್ಲಿ 20,139 ಕೇಸ್ ಪತ್ತೆ