ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 21,880 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, , ಕಳೆದ 24 ಗಂಟೆಯಲ್ಲಿ 21,880 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೊಂಖಿನಿಂದ 60 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 525930 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 21,880 ಹೊಸ ಕೋವಿಡ್-19 ಪ್ರಕರಣಗಳು ಮತ್ತು 60 ಸಾವುಗಳು ದಾಖಲಾಗಿವೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,49,482
India records 21,880 new Covid19 cases and 60 deaths in the last 24 hours; Active cases at 1,49,482 pic.twitter.com/HCE6x3uNiW
— ANI (@ANI) July 22, 2022