ಮೈಸೂರು : ಮೈಸೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಎಂದು ಗುರುತಿಸಲಾಗಿದೆ. ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ.