BIGG BREAKING NEWS : ಮೈಸೂರಿನಲ್ಲಿ ಘೋರ ದುರಂತ : ವಿದ್ಯುತ್ ತಂತಿ ತುಳಿದು ಮೂವರು ಸಾವು

ಮೈಸೂರು : ಮೈಸೂರು ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂವರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ನಡೆದಿದೆ. ನವದೆಹಲಿ ವಾಯು ಗುಣಮಟ್ಟ ‘ಅತ್ಯಂತ ಕಳಪೆ’ ವಿಭಾಗದಲ್ಲಿ ಮುಂದುವರಿಕೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ನೀಲಸೋಗೆ ಗ್ರಾಮದಲ್ಲಿ ವಿದ್ಯುತ್ ತಂತಿ ತುಳಿದು ಮೂವರು ಮೃತಪಟ್ಟಿದ್ದಾರೆ. ಮೃತಪಟ್ಟವರನ್ನು ಹರೀಶ್ (32), ರಾಚೇಗೌಡ (60) ಹಾಗೂ ಮಹದೇವಸ್ವಾಮಿ (38) ಎಂದು ಗುರುತಿಸಲಾಗಿದೆ. ಈ ಸುದ್ದಿ ಈಗಷ್ಟೇ … Continue reading BIGG BREAKING NEWS : ಮೈಸೂರಿನಲ್ಲಿ ಘೋರ ದುರಂತ : ವಿದ್ಯುತ್ ತಂತಿ ತುಳಿದು ಮೂವರು ಸಾವು