ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಪಿಎಫ್ ಐ ಕಾರ್ಯಕರ್ತರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದು, 6 ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.
BIGG NEWS : `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ
ಇಂದು ಬೆಳ್ಳಂಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಪೊಲೀಸರು ಪಿಎಫ್ ಐ ಕಾರ್ಯಕರ್ತರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದು, 6 ಮಂದಿ ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಜಮಖಂಡಿ, ಇಳಕಲ್ ಹಾಗೂ ಬಹನಹಟ್ಟಿ ಠಾಣೆ ಪೊಲೀಸರು ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.
Rain In Karnataka : ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ
ಶಾಂತಿ ಕದಡುವ ಕೃತ್ಯದಲ್ಲಿ ಭಾಗಿಯಾದ ಆರೋಪದಲ್ಲಿ ಜಮಖಂಡಿಯಲ್ಲಿ ನಾಲ್ವರು ಪಿಎಫ್ ಐ ಕಾರ್ಯಕರ್ತರು, ಇಳಕಲ್ ನಲ್ಲಿ 1, ಬನಹಟ್ಟಿಯಲ್ಲಿ ಓರ್ವ ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಜಯಪ್ರಕಾಶ್ ಮಾಹಿತಿ ನೀಡಿದ್ದಾರೆ.
BIGG NEWS : ಶಿಕ್ಷಕರ ನೇಮಕಾತಿ ಹಗರಣ : ಸಮಗ್ರ ಶಿಕ್ಷಣ ಅಭಿಯಾನ ನಿರ್ದೇಶಕಿ ಸೇರಿ 6 ಜನರ ಬಂಧನ