BIGG BREAKING NEWS : ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ 6 `PFI’ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ಪಿಎಫ್ ಐ ಕಾರ್ಯಕರ್ತರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದು, 6 ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. BIGG NEWS : `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸುವವರಿಗೆ ಆಹಾರ ಇಲಾಖೆಯಿಂದ ಮುಖ್ಯ ಮಾಹಿತಿ ಇಂದು ಬೆಳ್ಳಂಬೆಳಗ್ಗೆ ಬಾಗಲಕೋಟೆ ಜಿಲ್ಲೆಯ ಪೊಲೀಸರು ಪಿಎಫ್ ಐ ಕಾರ್ಯಕರ್ತರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿದ್ದು, 6 ಮಂದಿ ಪಿಎಫ್ ಐ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ. ಜಮಖಂಡಿ, ಇಳಕಲ್ ಹಾಗೂ ಬಹನಹಟ್ಟಿ … Continue reading BIGG BREAKING NEWS : ಬಾಗಲಕೋಟೆಯಲ್ಲಿ ಬೆಳ್ಳಂಬೆಳಗ್ಗೆ 6 `PFI’ ಕಾರ್ಯಕರ್ತರು ಪೊಲೀಸರ ವಶಕ್ಕೆ