BIGG BREAKING NEWS : ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ 9 ಜನರು ಸಾವು

ತುಮಕೂರು : ರಾಜ್ಯದಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ತುಮಕೂರಿನಲ್ಲಿ ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತಾಯಿ ಮನೆ ಬಿಟ್ಟು ಬಾರದ ಪತ್ನಿ: ಹೆಂಡ್ತಿಯನ್ನು ಮರಳಿ ಕರೆಸುವಂತೆ ಮೊಬೈಲ್ ಟವರ್‌ ಏರಿ ಕುಂತ ಪತಿ!.. Video ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೆದ್ದಾರಿಯಲ್ಲಿ ಕ್ರೂಸರ್ ಲಾರಿ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯವರಾಗಿದ್ದು, ಕ್ರೂಸರ್ ನಲ್ಲಿ 20 … Continue reading BIGG BREAKING NEWS : ತುಮಕೂರಿನಲ್ಲಿ ಭೀಕರ ರಸ್ತೆ ಅಪಘಾತ : ಕ್ರೂಸರ್ ಗೆ ಲಾರಿ ಡಿಕ್ಕಿಯಾಗಿ ಸ್ಥಳದಲ್ಲೇ 9 ಜನರು ಸಾವು