ಚಿತ್ರದುರ್ಗ : ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮುರುಘಾಮಠದ ಶ್ರೀಗಳ ವಿರುದ್ಧ ಮತ್ತೊಂದು ಪೋಕ್ಸೋ ಪ್ರಕರಣ ದಾಖಲಾಗಿದೆ.
BIGG NEWS : ಮುಂದಿನ ಅಧಿವೇಶನದಲ್ಲಿ `SC-ST’ ಮೀಸಲಾತಿ ಹೆಚ್ಚಳಕ್ಕೆ ಅನುಮೋದನೆ : ಸಿಎಂ ಬಸವರಾಜ ಬೊಮ್ಮಾಯಿ
ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಸಂತ್ರಸ್ತ ಬಾಲಕಿಯರು ಇಂದು ಮೈಸೂರಿನಿಂದ ಚಿತ್ರದುರ್ಗಕ್ಕೆ ಬಂದಿದ್ದು, ಚಿತ್ರದುರ್ಗ ಜಿಲ್ಲಾ ಕೋರ್ಟ್ ಜಡ್ಜ್ ಎದುರು ಸಿಆರ್ ಪಿಸಿ 164 ರಡಿ ಹೇಳಿಕೆ ದಾಖಲು ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀಗಳ ವಿರುದ್ಧ ಚಿತ್ರದುರ್ಗ ಪೊಲೀಸರು 2 ನೇ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ.
ಲಕ್ನೋ: ಬೀದಿ ಬದಿ ವ್ಯಾಪಾರಿಗಳ ತಾತ್ಕಾಲಿಕ ಅಂಗಡಿಗಳನ್ನು ಧ್ವಂಸಗೊಳಿಸಿದ ವೈದ್ಯೆ | WATCH VIDEO