BIGG BREAKING NEWS : ಮುರುಘಾಶ್ರೀಗಳಿಗೆ ಮತ್ತೊಂದು ಬಿಗ್ ಶಾಕ್ : ಶ್ರೀಗಳ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಬೆಂಗಳೂರು ಕೋರ್ಟ್

ಬೆಂಗಳೂರು : ಪೋಕ್ಸೋ ಕಾಯ್ದೆಯಡಿ ಮುರುಘಾಮಠದ ಶಿವಮೂರ್ತಿ ಸ್ವಾಮೀಜಿಗಳ ಬಂಧನವಾಗಿದ್ದು, ಇದೀಗ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.  ಬೆಂಗಳೂರು ಮೆಟ್ರೊಪಾಲಿಟನ್​ ಮ್ಯಾಜಿಸ್ಟ್ರೇಟ್ ಕೋರ್ಟ್​ನಿಂದ ಅರೆಸ್ಟ್ ವಾರಂಟ್ ಜಾರಿ ಮಾಡಲಾಗಿದೆ.​​ INS ವಿಕ್ರಾಂತ್ ಸ್ವಾವಲಂಬಿ ಭಾರತದ ಅಸಾಧಾರಣ ಸಂಕೇತ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮುರುಘಾ ಶ್ರೀಗಳ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ತಿಪ್ಪಶೆಟ್ಟಿ ಮಠಕ್ಕೆ ಸೇರಿದ ಕೆಂಗೇರಿ ಸೂಲಿಕೆರೆಯ 8 ಕೋಟಿ ಮೌಲ್ಯದ ಮಠದ ಆಸ್ತಿ 49 ಲಕ್ಷ ರೂಪಾಯಿಗಳಿಗೆ ಮಾರಾಟವಾಗಿದೆ ಮುರುಘಾಶ್ರೀಗಳ ವಿರುದ್ಧ ಪಿ.ಎಸ್.ಪ್ರಕಾಶ್ ಎಂಬುವರ … Continue reading BIGG BREAKING NEWS : ಮುರುಘಾಶ್ರೀಗಳಿಗೆ ಮತ್ತೊಂದು ಬಿಗ್ ಶಾಕ್ : ಶ್ರೀಗಳ ವಿರುದ್ಧ ಅರೆಸ್ಟ್ ವಾರಂಟ್ ಹೊರಡಿಸಿದ ಬೆಂಗಳೂರು ಕೋರ್ಟ್